ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ
ಈ ದಿನ ನಿಮ್ಮ ಆಲೋಚನೆಯಲ್ಲಿ ಸಕಾರಾತ್ಮಕ ಬದಲಾವಣೆ ಕಂಡುಬರುತ್ತದೆ, ಸ್ವಲ್ಪ ಸಮಯದಿಂದ ವೃತ್ತಿ ಬದುಕಿಗೆ ಸಂಬಂಧಿಸಿದ ಸಮಸ್ಯೆ ಎದುರಿಸುತ್ತಿದ್ದರೆ ಅದು ಬಗೆಹರಿಯಲಿದೆ. ಆರ್ಥಿಕವಾಗಿಯೂ ಸಮಸ್ಯೆಯಿಲ್ಲ, ಆದರೆ ಹೂಡಿಕೆ ಬಗ್ಗೆ ಮಾತ್ರ ಜಾಗ್ರತೆವಹಿಸಬೇಕು. ಅವಾಹಿತರಿಗೆ ಈ ದಿನ ವಿಶೇಷವಾಗಿರಲಿದೆ, ವಿವಾಹಿತರ ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ವೃಷಭ ರಾಶಿ
ಈ ದಿನ ಹಲವು ಚಿಂತೆಗಳು ಕಾಡಬಹುದು, ಅದರಲ್ಲಿಯೂ ಹಣಕ್ಕೆ ಸಂಬಂಧಿಸಿದ ಸಮಸ್ಯೆ ಉಂಟಾಗಬಹುದು. ಕೆಲಸದ ಕಡೆಗೆ ಗಮನಹರಿಸಬೇಕು, ನಿಮ್ಮ ನಿರ್ಲಕ್ಷ್ಯ ಕೆಲಸಕ್ಕೆ ಕುತ್ತು ತರಬಹುದು, ಇನ್ನು ನಿಮ್ಮ ಕುಟುಂಬ ಬದುಕಿನಲ್ಲಿ ಮೂರನೇಯ ವ್ಯಕ್ತಿ ಹಸ್ತಕ್ಷೇಪ ಮಾಡಲು ಬಿಡಬೇಡಿ. ಆರೋಗ್ಯದ ಬಗ್ಗೆ ನೋಡುವುದಾದರೆ ತಲೆನೋವು ಮತ್ತಿತರ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆವಿರಬಹುದು.
ಮಿಥುನ ರಾಶಿ
ನೀವು ಕೆಲಸದ ಮೇಲಷ್ಟೇ ಗಮನಹರಿಸಿ, ಫಲದ ಚಿಂತೆ ಬಿಡಿ, ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವ್ಯಾಪಾರ ವಿಸ್ತರಣೆಗೆ ಈ ಸಮಯ ಉತ್ತಮವಾಗಿದೆ. ಉದ್ಯೋಗಿಗಳು ಕೆಲ ಸಮಸ್ಯೆ ಎದುರಿಸಬಹುದು. ವ್ಯಾಪಾರಿಗಳು ವ್ಯಾಪಾರ ವಿಸ್ತರಣೆ ಬಗ್ಗೆ ಯೋಚಿಸಬಹುದು. ಆರೋಗ್ಯದ ಕಡೆಗೆ ಗಮನ ಕೊಡಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕರ್ಕ ರಾಶಿ
ಈ ದಿನ ನಿಮಗೆ ವಿಶೇಷವಾಗಿರಲಿದೆ. ಈ ದಿನ ಪ್ರಮುಖ ಕೆಲಸಗಳಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ, ಉದ್ಯೋಗಿಗಳು ಕೆಲಸ ಬದಲಾವಣೆ ಬಗ್ಗೆ ಯೋಚಿಸುವುದಾದರೆ ಇನ್ನೂ ಸ್ವಲ್ಪ ಕಾಯಲು ಸಲಹೆ ನೀಡಲಾಗುವುದು. ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆಯಿದ್ದರೆ ಕಾಳಜಿವಹಿಸಿ.
ಸಿಂಹ ರಾಶಿ
ನಿಮ್ಮ ನಡವಳಿಕೆಯಲ್ಲಿ ದನಾತ್ಮಕತೆ ಇರಲಿದೆ. ದೊಡ್ಡ ಲಾಭಕ್ಕಾಗಿ ಸಣ್ಣ ಲಾಭವನ್ನು ನಿರ್ಲಕ್ಷಿಸಬೇಡಿ ಎಂದು ಸಲಹೆ ನೀಡಲಾಗುವುದು. ಇನ್ನು ಕುಟುಂಬದಲ್ಲಿ ಸಮಸ್ಯೆಯಿದ್ದರೆ ಅದು ಬಗೆಹರಿಯುವುದರಿಂದ ಮನಸ್ಸಿಗೆ ನೆಮ್ಮದಿ ಇರಲಿದೆ. ಪ್ರೇಮಿಗಳಿಗೆ, ವಿವಾಹಿತರಿಗೆ ಚೆನ್ನಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಈ ಅವಧಿಯಲ್ಲಿ ನಿಮಗೆ ಖರ್ಚು ತುಂಬಾನೇ ಬರುವುದು, ಆದರೆ ನೋಡಿ ಖರ್ಚು ಮಾಡಿದರೆ ಒಳ್ಳೆಯದು, ಉದ್ಯೋಗಿಗಳು ಈ ದಿನ ಜಾಗ್ರತೆವಹಿಸಬೇಕು, ವ್ಯಾಪಾರಿಗಳು ಕೂಡ ಹೆಚ್ಚಿನ ಸವಾಲು ಹಾಕಬೇಕು. ವೈವಾಹಿಕ ಬದುಕಿನಲ್ಲಿ ಚಿಕ್ಕ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ
ಕೆಲಸ ಕೆಲಸ ಅಂತ ಅತಿಯಾಗಿ ಮಾನಸಿಕ ಒತ್ತಡ ತೆಗೆದುಕೊಳ್ಳುವ ಬದಲಿಗೆ ವಿಶ್ರಾಂತಿ ಕಡೆಯೂ ಗಮನಹಿಸಿ. ನಿಮ್ಮ ಸಮಸ್ಯೆಯನ್ನು ಕುಟುಂಬದ ಜೊತೆಗೆ ಹಂಚಿಕೊಂಡರೆ ಪರಿಹಾರ ಸಿಗಬಹುದು, ಇನ್ನು ನಿಮ್ಮ ಕೋಪ ನಿಯಂತ್ರಿಸಿ ಇಲ್ಲದಿದ್ದರೆ ಮನಸ್ಸಿನ ನೆಮ್ಮದಿ ದೂರಾಗುವುದು. ಆರೋಗ್ಯಕ್ಕಾಗಿ ಆಹಾರಕ್ರಮದತ್ತ ಗಮನಹರಿಸಿ.
ವೃಶ್ಚಿಕ ರಾಶಿ
ನೀವು ಒಳ ಸಂಚು ಮಾಡುವವರು, ಸ್ವಾರ್ಥಿಗಳಿಂದ ಅಂತರ ಕಾಯ್ದುಕೊಳ್ಳಿ. ಬೇರೆ ಕಡೆ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯ ತುಂಬಾ ಒಳ್ಳೆಯದಿದೆ, ನಿಮಗೆ ಒಳ್ಳೆಯ ಕಂಪನಿಯಿಂದ ಕೆಲಸ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಕೆಲವು ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಹುದು. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಅಗತ್ಯ ವಸ್ತುಗಳಿಗೆ ಮಾತ್ರ ಖರ್ಚು ಮಾಡಿ. ಉತ್ತಮ ಲಾಭ ಪಡೆಯಲು ನೀವು ಸರಿಯಾದ ರೀತಿಯಲ್ಲಿ ಪ್ರಯತ್ನ ಮಾಡಿ. ಆಂತರಿಕ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೀರಿ.
ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ
ಈ ದಿನ ಪ್ರಮುಖ ಕೆಲಸದಲ್ಲಿ ಅಡೆತಡೆ ಉಂಟಾಗಬಹುದು, ಇದು ನಿಮ್ಮ ಆತಂಕ ಹೆಚ್ಚಿಸುವುದು, ಸಾಲ ತೆಗೆಯಬೇಡಿ. ಎಲ್ಲಾ ನಿರ್ಧಾರಗಳನ್ನು ಬಹಳ ಯೋಚಿಸಿ ತೆಗೆದುಕೊಳ್ಳಬೇಕು. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ. ಕೋಪ ನಿಯಂತ್ರಿಸಿ.
ಕುಂಭ ರಾಶಿ
ನೀವು ವೈಯಕ್ತಿಕ ವಿಷಯಗಳಲ್ಲಿ ಬೇರೆಯವರು ಹಸ್ತಕ್ಷೇಪ ಮಾಡಲು ಬಿಡಬೇಡಿ. ಕೆಲಸ ಕಾರ್ಯಗಳಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ, ಆರ್ಥಿಕವಾಗಿಯೂ ಈ ದಿನ ಉತ್ತಮವಾಗಿದೆ. ಕುಟುಂಬದ ಜವಾಬ್ದಾರಿಗಳಲ್ಲಿ ನಿರ್ಲಕ್ಷ್ಯ ಬೇಡ. ಏನಾದರೂ ಭಿನ್ನಾಭಿಪ್ರಾಯ ಉಂಟಾಗಿದ್ದರೆ ಪರಿಹರಿಸಲು ಪ್ರಯತ್ನಿಸಿ.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಇದರಿಂದಾಗಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ವಿದೇಶದಲ್ಲಿ ಕೆಲಸ ಮಾಡುವ ಪ್ರಯತ್ನ ಮಾಡುತ್ತಿದ್ದರೆ ನಿಮ್ಮ ಪ್ರಯತ್ನ ಚುರುಕುಗೊಳಿಸಿ. ವೈವಾಹಿಕ ಜೀವನದಲ್ಲಿ ಪ್ರೀತಿ ಇರಲಿದೆ, ಆರೋಗ್ಯ ಸಾಧಾರಣವಾಗಿರಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555