ಬೆಂಗಳೂರು: ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಿ, ಬರೆದು ಉತ್ತೀರ್ಣರಾದಂತ ಅರ್ಹ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಎನ್ನುವಂತೆ, ಜುಲೈ.11ರಿಂದ ಮೂಲ ದಾಖೆಗಳ ಪರಿಶೀಲನೆಯನ್ನು ನಡೆಸಲಾಗುತ್ತಿದೆ.
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, #KSET-23 ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿದ್ದ ಅರ್ಹ ಅಭ್ಯರ್ಥಿಗಳ ಪಟ್ಟಿ ( cetonline.karnataka.gov.in/kea/kset2023) ಆಧರಿಸಿ ಜುಲೈ 11ರಿಂದ 22ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಪ್ ಸೈಟ್ ಗೆ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದೆ.
#KSET-23 ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿದ್ದ ಅರ್ಹ ಅಭ್ಯರ್ಥಿಗಳ ಪಟ್ಟಿ (https://t.co/5vSf4Cg6nF) ಆಧರಿಸಿ ಜುಲೈ 11ರಿಂದ 22ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. For more details Visit kea website.@CMofKarnataka @drmcsudhakar pic.twitter.com/5XXE00iwNR
— KEA (@KEA_karnataka) July 9, 2024
‘ಅನುಕಂಪದ ಆಧಾರ’ದಲ್ಲಿ ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿದ್ದವರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್
BIG NEWS : ಅನರ್ಹ ʻBPLʼ ಕಾರ್ಡ್ ರದ್ದು : ʻCMʼ ಸಿಎಂ ಸಿದ್ದರಾಮಯ್ಯ ಆದೇಶ