ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರವಾದಂತ ಕೇಸ್ ಆಗಿದೆ. ಹೀಗಾಗಿ ಜಾಮೀನು ನೀಡೋದಕ್ಕೆ ಸಾಧ್ಯವಿಲ್ಲ ಅಂತ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಇಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಮೂರ್ತಿ ಕೆಎನ್ ಶಿವಕುಮಾರ್ ಅವರು ನಡೆಸಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರವಾದಂತ ವಿಚಾರವಾಗಿದೆ ಅಂತ ಅಭಿಪ್ರಾಯ ಪಟ್ಟು, ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
BREAKING: ‘ರಾಮನಗರ ಜಿಲ್ಲೆ’ಯನ್ನು ‘ಬೆಂಗಳೂರು ದಕ್ಷಿಣ’ವೆಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ ಸಲ್ಲಿಕೆ
BIG NEWS : ಅನರ್ಹ ʻBPLʼ ಕಾರ್ಡ್ ರದ್ದು : ʻCMʼ ಸಿಎಂ ಸಿದ್ದರಾಮಯ್ಯ ಆದೇಶ