ಬೆಂಗಳೂರು : ಕಳೆದ ವರ್ಷ ತೀವ್ರ ಬರಗಾಲದಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಇದೀಗ ಅತ್ಯುತ್ತಮ ಮಳೆಯಾಗುತ್ತಿದ್ದು, ಇದರ ಮೇಲೆ ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಪ್ರತಿನಿತ್ಯ ಒಂದು ಟಿಎಂಸಿ ನೀರು ಹರಿಸುವಂತೆ ಇದೀಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWRC) ಆದೇಶ ಮಾಡಿದೆ.
ಹೌದು ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯೂಆರ್ಸಿ ಆದೇಶ ನೀಡಿದೆ ಎನ್ನಲಾಗುತ್ತಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯೂಆರ್ಸಿ ಇದೀಗ ಶಿಫಾರಸು ಮಾಡಿದೆ. ಪ್ರತಿನಿತ್ಯ ಒಂದು ಟಿಎಂಸಿ ನೀರು ಹರಿಸುವಂತೆ ಸಿಡಬ್ಲ್ಯೂಆರ್ಸಿ ಆದೇಶ ನೀಡಿದೆ ಎಂದು ತಿಳಿದುಬಂದಿದೆ.
ಜುಲೈ 12 ರಿಂದ 31 ರವರೆಗೆ ನಿತ್ಯ 1 ಟಿಎಂಸಿ ನೀರು ಹರಿಸುವಂತೆ ಇದೀಗ ಶಿಫಾರಸ್ಸು ಮಾಡಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸಿ ಡಬ್ಲ್ಯೂ ಆರ್ ಸಿ ಸಿ ಶಿಫಾರಸ್ಸು ಮಾಡಿದೆ. ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಇದೀಗ ಬಿತ್ತನೆ ಕಾರ್ಯ ಮಾಡುತ್ತಿರುವ ರಾಜ್ಯದ ರೈತರಿಗೆ ಈ ಒಂದು ಆದೇಶದಿಂದ ಮತ್ತೆ ಸಂಕಷ್ಟ ಎದುರಾಗಿದೆ.