Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

04/07/2025 6:24 AM

BREAKING : ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಅರೆಸ್ಟ್

04/07/2025 6:21 AM

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ʻಆಧಾರ್‌ ಕಾರ್ಡ್‌ʼ ನೀಡಿ ಪಡೆಯಿರಿ ʻಆಯುಷ್ಮಾನ್‌ ಕಾರ್ಡ್‌ʼ!
KARNATAKA

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ʻಆಧಾರ್‌ ಕಾರ್ಡ್‌ʼ ನೀಡಿ ಪಡೆಯಿರಿ ʻಆಯುಷ್ಮಾನ್‌ ಕಾರ್ಡ್‌ʼ!

By kannadanewsnow5713/07/2024 5:26 AM

ಬೆಂಗಳುರು : ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ನಿಮ್ಮ ಹತ್ತಿರದ ಗ್ರಾಮ ಒನ್ ನಿಂದ ರೇಷನ್‍ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆ ನೀಡಿ ಉಚಿತವಾಗಿ ಪಡೆಯಿರಿ.

ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಕಾರ್ಡ್‍ನ ಪ್ರತೀ ಕುಟುಂಬಗಳಿಗೆ ರೂ.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎಪಿಎಲ್ ಕಾರ್ಡ್‍ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರೂ.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ.

ಈ ಕಾರ್ಡ್‍ನ ನೆರವಿನಿಂದ ದೇಶದಲ್ಲಿ ಎಲ್ಲೇ ಇದ್ದರೂ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಪೋರ್ಟಬಿಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ರೆಫರಲ್ ಅವಶ್ಯಕತೆ ಇರುವುದಿಲ್ಲ. ಈ ಕಾರ್ಡ್‍ನ್ನು 14 ಸಂಖ್ಯೆಯ ಆಭಾ ಹೆಲ್ತ್ ಐಡಿಯೊಂದಿಗೆ ಸಂಯೋಜಿಸಲಾಗಿದೆ. ಕಾರ್ಡ್ ಇದ್ದರೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿಲ್ಲದಿದ್ದಲ್ಲಿ ಮಾತ್ರ ರೆಫರಲ್ ಆಧಾರದ ಮೇಲೆ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಕೊಡಗು ಜಿಲ್ಲೆಯಲ್ಲಿ 4,24,026 AB-PMJAY-CM-Ark ಕಾರ್ಡ್ ಜನರೇಟ್ ಮಾಡಿಸಬೇಕಾದ ಗುರಿ ಇದ್ದು, ಈಗ 1,33,421 AB-PMJAY-CM-Ark ಕಾರ್ಡ್‍ನ್ನು ಜನರೇಟ್ ಮಾಡಲಾಗಿದೆ. ಉಳಿದ 2,90,605 AB-PMJAY-CM-Ark ಕಾರ್ಡ್‍ಗಳನ್ನು ಮಾಡಿಸಲು ಸಾರ್ವಜನಿಕರು ಸಹಕರಿಸಿ ಇದರ ಉಪಯೋಗವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ 104 ಅಥವಾ 14555 ಕ್ಕೆ ಕರೆಮಾಡಿ. “ನಿಮ್ಮ ಆರೋಗ್ಯ ನಮ್ಮ ಬದ್ಧತೆ” ಟೋಲ್ ಫ್ರೀ ಸಂಖ್ಯೆ: 18004258330 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ : ಈ ದಾಖಲೆ ಇದ್ರೆ ಈಗಲೇ ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಿ Free treatment up to Rs 5 lakh: Get 'Ayushman Card' by giving 'Aadhar Card'
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

04/07/2025 6:24 AM2 Mins Read

BREAKING : ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಅರೆಸ್ಟ್

04/07/2025 6:21 AM1 Min Read

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM2 Mins Read
Recent News

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

04/07/2025 6:24 AM

BREAKING : ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಅರೆಸ್ಟ್

04/07/2025 6:21 AM

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

04/07/2025 6:08 AM
State News
KARNATAKA

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

By kannadanewsnow5704/07/2025 6:24 AM KARNATAKA 2 Mins Read

ಬೆಂಗಳೂರು :ಮಾವು ಬೆಳೆಗಾರರ ಸಂಕಷ್ಟಕ್ಕೆ ತಕ್ಷ ಸ್ಪಂದಿಸಿದ್ದ ರಾಜ್ಯ ಸರ್ಕಾರ ಈ ಮೊದಲು ತಿಳಿಸಿದಂತೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ  ಬೆಲೆ…

BREAKING : ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಅರೆಸ್ಟ್

04/07/2025 6:21 AM

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

04/07/2025 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.