ದಕ್ಷಿಣಕನ್ನಡ : ರಾಜ್ಯದಲ್ಲಿ ಡೇಂಗಿ ಅಬ್ಬರ ಮುಂದುವರೆದಿದ್ದು ಇಂದು ದಕ್ಷಿಣ ಕನ್ನಡದಲ್ಲಿ ಇಂದು ಶಂಕಿತ ಡೆಂಘಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯತೀಶ್ ಎನ್ನುವ ವ್ಯಕ್ತಿ ಶಂಕಿತ ಡೆಂಘಿ ಜ್ವರಕ್ಕೆ ವ್ಯಕ್ತಿ ಬಲಿಯಾಗಿದ್ದು, ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ಶಂಭರ್ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಜುಲೈ 10 ರಿಂದ ತೀವ್ರ ಜ್ವರದಿಂದ ಯತೀಶ್ ಬಳಲುತ್ತಿದ್ದರು ಎನ್ನಲಾಗುತ್ತಿದ್ದು ಇದೀಗ ಶಂಕಿತ ಡೇಂಗಿ ಜ್ವರಕ್ಕೆ ವ್ಯಕ್ತಿಗಲಿಯಾಗಿದ್ದಾರೆ