ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಅನುದಾನ ದುರ್ಬಳಕೆ ಹಾಗೂ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಜುಲೈ 15ರ ಸೋಮವಾರ ಬೆಂಗಳೂರಿನ ಶಾಸಕರ ಭವನದ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಬನ್ನಿ, ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟಿಸೋಣ ಎಂದು ಕರೆ ಕೊಟ್ಟಿದೆ.