ಹಾಸನ: ಜಿಲ್ಲೆಯಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಈ ಸಂಬಂಧ ಡಿಡಿಪಿಐ ಹೆಚ್.ಕೆ ಪಾಂಡು ಅವರು ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯಾಧ್ಯಂತ ಭಾರೀ ಮಳಎಯಾಗುತ್ತಿದೆ. ಹೀಗಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಹಾಸನ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಅಂತ ತಿಳಿಸಿದ್ದಾರೆ.
ಹೀಗಾಗಿ ನಾಳೆ ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಇಲಾಖೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಅಂತ ಡಿಡಿಪಿಎಂ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಆಗಸ್ಟ್.6ಕ್ಕೆ ಮುಂದೂಡಿದ ದೆಹಲಿ ಹೈಕೋರ್ಟ್
Good News: ಶೀಘ್ರವೇ ‘10,000 ಶಿಕ್ಷಕ’ರ ನೇಮಕಾತಿಗೆ ಅಧಿಸೂಚನೆ ಪ್ರಕಟ: ಸಚಿವ ಮಧು ಬಂಗಾರಪ್ಪ | Teacher Recuitment