Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಹೇಳಿಕೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

25/06/2025 11:09 AM

Cash Row: ನ್ಯಾಯಮೂರ್ತಿ ವರ್ಮಾ ವಿರುದ್ಧ FIR ಇಲ್ಲದಿರುವುದನ್ನು ಪ್ರಶ್ನಿಸಿದ ಸದನ ಸಮಿತಿ

25/06/2025 11:06 AM

BIG NEWS : ರೈಲು ಪ್ರಯಾಣಿಕರೇ ಗಮನಿಸಿ : ಜುಲೈ 1 ರಿಂದ ಬದಲಾಗಲಿವೆ ಈ 3 ರೈಲ್ವೆ ನಿಯಮಗಳು  | Railway Rule Change

25/06/2025 11:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್‌ ನೀಡಿದ ಸಚಿವ ಕೆ.ಹೆಚ್‌ ಮುನಿಯಪ್ಪ…!
KARNATAKA

ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್‌ ನೀಡಿದ ಸಚಿವ ಕೆ.ಹೆಚ್‌ ಮುನಿಯಪ್ಪ…!

By kannadanewsnow0716/07/2024 11:07 AM

ಬೆಂಗಳೂರು: ಹೊಸ ಅದ್ಯತಾ ಪಡಿತರ ಚೀಟಿ ಕೋರಿ ಜುಲೈ 3, 2024ರ ವರೆಗೆ ಒಟ್ಟು 3,22,483 ಅರ್ಜಿಗಳು ಸ್ವೀಕೃತವಾಗಿವೆ. ಇದರಲ್ಲಿ ಸುಮಾರು 2,95,986 ಅರ್ಜಿಗಳ ವಿಲೇವಾರಿಗೆ ವಿಲೇವಾರಿ ಮಾಡಲು ಸೆಪ್ಟೆಂಬರ್ 29 ರಂದು ಆದೇಶಿಸಲಾಗಿರುತ್ತದೆ ಹಾಗೂ 62,595 ಅರ್ಜಿಗಳಿಗೆ ಅನುಮೋದನೆ ನೀಡಲಾಗಿದ್ದು, ಬಾಕಿ ಇರುವ ಅರ್ಜಿಗಳ ಕುರಿತು ಸ್ಥಳ ಪರಿಶೀಲನೆ ಮಾಡಿ ತ್ವರಿತವಾಗಿ ವಿಲೇವಾರಿ ಮಾಡಲು ರಾಜ್ಯದ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ / ಉಪ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖಾ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಪ್ರಥಾಪ ಸಿಂಹ ನಯಕ್ ಅವರ ಚುಕ್ಕೆ ಗುರಿತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯದದಲ್ಲಿ ಅದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಸಲುವಾಗಿ ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು / ಮಂಡಳಿಗಳು/ ನಿಗಮಗಳು/ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಅಧಾಯ ತೆರಿಗೆ / ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು, ಗ್ರಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದುರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಗಳು, ಜೀವನೋಪಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ಯಾಕ್ಟರ್, ಮ್ಯಾಕ್ಸಿ ಕ್ಯಾಬ್ ಟ್ಯಾಕ್ಸಿ, ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನ ಹೊಂದಿರುವ ಎಲ್ಲಾ ಕುಟುಂಬಗಳು, ವಾರ್ಷಿಕ ಆದಾಯವು ರೂ. 1.20 ಲಕ್ಷಕ್ಕಿಂತಲೂ ಹೆಚ್ಚು ಇರುವ ಕುಟುಂಬಗಳನ್ನು (ಅರ್ಹತೆಯನ್ನಾಧರಿಸಿ ಹೊರಗಿಡುವ ) ಮಾನದಂಡಗಳು ಜಾರಿಯಲ್ಲಿರುತ್ತವೆ. ಈ ಮಾನದಂಡಗಳನ್ವಯ ರಾಜ್ಯದ ಎಲ್ಲಾ ಅರ್ಹ ಫಲಾನುಭವಿಗಳಿಗೆ ಅದ್ಯತಾ ಪಡಿತರ ಚೀಟಿಗಳನ್ನು ಪಡೆಯಲು ಕೋರಿ ಸಲ್ಲಿಸಿರುವ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಲಾಗಿರುತ್ತದೆ ಎಂದು ಸಚಿವರು ತಿಳಿಸದರು.

Minister K H Muniyappa gives good news to those who were expecting new ration cards
Share. Facebook Twitter LinkedIn WhatsApp Email

Related Posts

BREAKING : ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಹೇಳಿಕೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

25/06/2025 11:09 AM1 Min Read

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿದ ಯುವಕ.!

25/06/2025 10:41 AM1 Min Read

SHOCKING : ಬೆಂಗಳೂರಿನಲ್ಲಿ ಮತ್ತೊಂದು ಶಾಕಿಂಗ್ ಘಟನೆ : ಪಿಜಿ ಮಾಲೀಕನಿಂದಲೇ  ಯುವತಿ ಮೇಲೆ ಲೈಂಗಿಕ ದೌರ್ಜನ್ಯ.!

25/06/2025 10:30 AM1 Min Read
Recent News

BREAKING : ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಹೇಳಿಕೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

25/06/2025 11:09 AM

Cash Row: ನ್ಯಾಯಮೂರ್ತಿ ವರ್ಮಾ ವಿರುದ್ಧ FIR ಇಲ್ಲದಿರುವುದನ್ನು ಪ್ರಶ್ನಿಸಿದ ಸದನ ಸಮಿತಿ

25/06/2025 11:06 AM

BIG NEWS : ರೈಲು ಪ್ರಯಾಣಿಕರೇ ಗಮನಿಸಿ : ಜುಲೈ 1 ರಿಂದ ಬದಲಾಗಲಿವೆ ಈ 3 ರೈಲ್ವೆ ನಿಯಮಗಳು  | Railway Rule Change

25/06/2025 11:02 AM

ಸಾರ್ವಜನಿಕರೇ ಗಮನಿಸಿ : ಜುಲೈ1 ರಿಂದ `ರೈಲ್ವೆ ಟಿಕೆಟ್ ನಿಂದ ATM’ವರೆಗೆ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from july

25/06/2025 10:57 AM
State News
KARNATAKA

BREAKING : ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಹೇಳಿಕೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

By kannadanewsnow5725/06/2025 11:09 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ರಾಜ್ಯ…

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿದ ಯುವಕ.!

25/06/2025 10:41 AM

SHOCKING : ಬೆಂಗಳೂರಿನಲ್ಲಿ ಮತ್ತೊಂದು ಶಾಕಿಂಗ್ ಘಟನೆ : ಪಿಜಿ ಮಾಲೀಕನಿಂದಲೇ  ಯುವತಿ ಮೇಲೆ ಲೈಂಗಿಕ ದೌರ್ಜನ್ಯ.!

25/06/2025 10:30 AM

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.