Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ ‘ಅಂಗಾಂಗ ದಾನಿ’ಗಳಿಗೆ ಸ್ವಾತಂತ್ರ್ಯ, ಗಣರಾಜ್ಯೋತ್ಸವ ದಿನದಂದು ‘ಪ್ರಶಂಸಾ ಪತ್ರ’ ನೀಡಿ ಗೌರವ
KARNATAKA

ಇನ್ಮುಂದೆ ‘ಅಂಗಾಂಗ ದಾನಿ’ಗಳಿಗೆ ಸ್ವಾತಂತ್ರ್ಯ, ಗಣರಾಜ್ಯೋತ್ಸವ ದಿನದಂದು ‘ಪ್ರಶಂಸಾ ಪತ್ರ’ ನೀಡಿ ಗೌರವ

By kannadanewsnow0916/07/2024 3:07 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂಗಾಂಗ ದಾನವನ್ನು ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದೆ. ಅದೇ ಇನ್ಮುಂದೆ ಅಂಗಾಂಗ ದಾನಿಗಳಿಗೆ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವದಂದು ಪ್ರಶಂಸನಾ ಪತ್ರ ನೀಡಿ ಗೌರವ ಸಲ್ಲಿಸೋ ನಿರ್ಧಾರವನ್ನು ಕೈಗೊಂಡಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸ್ಥಾಪಿತವಾದ State Organ Tissue Transplant Organization (SOTTO Karnataka) ಮುಖಾಂತರ ನೀಡುವ ಮಾಹಿತಿ ಆಧರಿಸಿ ಅಂಗಾಂಗ ದಾನ ಮಾಡಿದ ದಿನಾಂಕದಿಂದ 10 ದಿನಗಳ ಒಳಗೆ ರಾಜ್ಯ ಸರ್ಕಾರದ ಪರವಾಗಿ ಅಂಗದಾನಿಯ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲು ಸರ್ಕಾರದ ಆದೇಶ ಸಂಖ್ಯೆ: ಆಕುಕ 93 ಎಫ್‌ಪಿಆರ್ 2024, ದಿನಾಂಕ:01.3.2024 ರಲ್ಲಿ ಆದೇಶಿಸಲಾಗಿದೆ ಅಂತ ತಿಳಿಸಿದ್ದಾರೆ.

ಸದರಿ ಆದೇಶದನ್ವಯ ಅಂಗಾಂಗದಾನ ಮಾಡಿದ 10 ದಿನಗಳ ಒಳಗೆ ಪ್ರಾಥಮಿಕವಾಗಿ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸುವ ಬಗ್ಗೆ, ಕ್ರಮವಹಿಸುವುದು. ತದನಂತರ ಸಾರ್ವಜನಿಕ ಸಮಾರಂಭಗಳಾದ 15ನೇ ಆಗಸ್ಟ್ ಸ್ವಾತಂತ್ರ ದಿನಾಚರಣೆಯ ಸಮಾರಂಭದಲ್ಲಿ (ಅಂದರೆ, ವರ್ಷದ ಜನವರಿ 26ನೇ ರಿಂದ 14 ನೇ ಅಗಸ್ಟ್ ವರೆಗೆ ಅಂಗಾಂಗಗಳನ್ನು ದಾನ ಮಾಡುವವರಿಗೆ) ಮತ್ತು 26ನೇ ಗಣರಾಜೋತ್ಸವದ ಸಮಾರಂಭದಲ್ಲಿ (ಅಂದರೆ, ಹಿಂದಿನ ವರ್ಷದ ಆಗಸ್ಟ್ 15 ರಿಂದ ಸಂಬಂಧಿತ ವರ್ಷ ಜನವರಿ 25ನೇ ದಿನಾಂಕದವರೆಗೆ ಅಂಗಾಂಗಗಳನ್ನು ದಾನ ಮಾಡುವವರಿಗೆ) ಜಿಲ್ಲಾಡಳಿತದ ವತಿಯಿಂದ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸುವ ಬಗ್ಗೆ ಕ್ರಮವಹಿಸತಕ್ಕದೆಂದು ಈ ಮೂಲಕ ಸ್ಪಷ್ಟಪಡಿಸಿದ್ದಾರೆ.

2023ನೇ ಸಾಲಿನಿಂದ ಜುಲೈ 2024 ರವರೆಗೆ ಅಂಗಾಂಗದಾನ ಮಾಡಿರುವ ಕುಟುಂಬದವರಿಗೆ 15ನೇ ಆಗಸ್ಟ್ 2024 ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸುವ ಬಗ್ಗೆ ಸಹ ಕ್ರಮವಹಿಸುವಂತೆ ಸೂಚಿಸಿದ್ದಾರೆ.

BREAKING: ಜುಲೈ.22ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವರ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

BIG UPDATE : ಕಾರವಾರದಲ್ಲಿ ಗುಡ್ಡ ಕುಸಿತದಿಂದ 9 ಜನರ ದುರ್ಮರಣ : 7 ಜನರ ಸಾವು, ಇಬ್ಬರು ನಾಪತ್ತೆ!

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM1 Min Read

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM1 Min Read

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM2 Mins Read
Recent News

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM

ವಿಜ್ಞಾನಿಗಳ ಅದ್ಭುತ ಆವಿಷ್ಕಾರ ; ‘ಮ್ಯಾಜಿಕ್ ಪ್ಲಾಸ್ಟಿಕ್’ ತಯಾರಿ, ನೀರಲ್ಲಿ ಹಾಕಿದ್ರೆ ತಕ್ಷಣ ಕರಗುತ್ತೆ

06/06/2025 9:03 PM
State News
KARNATAKA

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

By kannadanewsnow0906/06/2025 9:43 PM KARNATAKA 1 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕೆ ಎಸ್ ಸಿ ಎ, ಡಿಎನ್ಎ ಕಂಪನಿಗಳ…

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ಐವರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

06/06/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.