Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘CUET UG’ ಫಲಿತಾಂಶ ಪ್ರಕಟ ; ರಿಸಲ್ಟ್ ಚೆಕ್ ಮಾಡಲು ‘ಡೈರೆಕ್ಟ್ ಲಿಂಕ್’ ಇಲ್ಲಿದೆ |CUET UG Result Declared

04/07/2025 2:36 PM

BREAKING: CUET UG 2025 ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | CUET UG Result 2025

04/07/2025 2:34 PM

ಉಕ್ರೇನ್’ನಲ್ಲಿ ರಷ್ಯಾ ವಿನಾಶ ಸೃಷ್ಟಿ, ಕೀವ್ ಮೇಲೆ 540 ಡ್ರೋನ್ ಮತ್ತು 11 ಕ್ಷಿಪಣಿ ದಾಳಿ, ವಸತಿ ಪ್ರದೇಶಗಳಿಗೆ ಬೆಂಕಿ

04/07/2025 2:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : 2024-25ನೇ ಸಾಲಿನ ʻNMMSʼ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : 2024-25ನೇ ಸಾಲಿನ ʻNMMSʼ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By kannadanewsnow5717/07/2024 8:15 AM

ಬೆಂಗಳೂರು : 2024-25 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP) ತೆರೆಯಲಾಗಿದೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನಲ್ಲಿ NMMS ವಿದ್ಯಾರ್ಥಿ ವೇತನಕ್ಕಾಗಿ National Scholarship Portal ನಲ್ಲಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನಂತೆ ವೇಳಾಪಟ್ಟಿ ನಿಗಧಿ ಪಡಿಸಿರುವುದಾಗಿ ಮೇಲಿನ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುತ್ತಾರೆ.

ಪ್ರಮುಖ ದಿನಾಂಕಗಳು

ಪೋರ್ಟಲ್ ಆರಂಭ – 30-6-2024
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು/ನವೀಕರಿಸಲು ಅಂತಿಮ ದಿನಾಂಕ- 31-8-2024

ಶಾಲಾ/ ಕಾಲೇಜು ಹಂತದಲ್ಲಿ INO ಗಳಿಂದ ಅರ್ಜಿ ಪರಿಶೀಲನೆಗೆ ಅಂತಿಮ ದಿನಾಂಕ- 15-9-2024

ಜಿಲ್ಲಾ ಹಂತದಲ್ಲಿ DNO ಗಳಿಂದ ಅರ್ಜಿ ಪರಿಶೀಲನೆಗೆ ಅಂತಿಮ ದಿನಾಂಕ- 30-9-2024

ಪ್ರಸಕ್ತ ಸಾಲಿನಲ್ಲಿ National Scholarship Portal ನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು, ಅನುಸರಿಸಬೇಕಾದ ಪ್ರಮುಖ ಅಂಶಗಳು :

2024-25ನೇ ಸಾಲಿನಲ್ಲಿ Fresh ಹಾಗೂ Renewal ವಿದ್ಯಾರ್ಥಿಗಳು (NSP) ಯಲ್ಲಿ ಅರ್ಜಿಗಳನ್ನು ಸಲ್ಲಿಸಲು One Time Registration(OTR( ಕಡ್ಡಾಯವಾಗಿರುತ್ತದೆ.

(OTR) is a unique 14-digit number issued based on the Aadhaar/Aadhaar Enrolment ID (EID)

One Time Registration (OTR) ಪ್ರತಿ ವಿದ್ಯಾರ್ಥಿಗೂ ನೀಡಲಾಗುವ ಒಂದು ಅನನ್ಯ (unique) ಸಂಖ್ಯೆಯಾಗಿದ್ದು, ಇದು ವಿದ್ಯಾರ್ಥಿಯ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)ನಲ್ಲಿ ಅರ್ಜಿ ಸಲ್ಲಿಸಲು ಅನ್ವಯವಾಗುತ್ತದೆ.

NMMS ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ Renewal ವಿದ್ಯಾರ್ಥಿಗಳಿಗೆ NSP ನಲ್ಲಿ ನೊಂದಾಯಿತ ಮೊಬೈಲ್ ಗೆ SMS ಮೂಲಕ ಕಳುಹಿಸಲಾಗುತ್ತಿದೆ. Reference / OTR

Fresh ವಿದ್ಯಾರ್ಥಿಗಳಿಗೆ SMS ಮೂಲಕ Reference ID ಅಥವಾ OTR ಸಂಖ್ಯೆಯನ್ನು ಕಳುಹಿಸಲಾಗುವುದಿಲ್ಲ. ಆದ್ದರಿಂದ NSP ನಲ್ಲಿ ಮೊದಲ ಸಲ ಅರ್ಜಿ ಸಲ್ಲಿಸುತ್ತಿರುವ (Fresh) ໖ National Scholarship Portal 2 Student Login ಲಭ್ಯವಿರುವ “Know your OTR” ಎಂಬ ಆಯ್ಕೆಯನ್ನು ಬಳಸಿ OTR ಅಥವಾ ರೆಫೆರನ್ಸ್ ಸಂಖ್ಯೆಯನ್ನು ಪಡೆದುಕೊಳ್ಳಬೇಕಾಗುತ್ತದೆ.

2024-25 ನೇ ಸಾಲಿನಲ್ಲಿ NSP ನಲ್ಲಿ ಅರ್ಜಿ ಸಲ್ಲಿಸಲು Face Authentication ಕಡ್ಡಾಯವಾಗಿದ್ದು, ಆಧಾರ್ ನಲ್ಲಿರುವ ಮಾಹಿತಿಗಳನ್ನು ಸರಿಪಡಿಸುವುದರೊಂದಿಗೆ ಇತ್ತೀಚಿನ ಭಾವಚಿತ್ರವನ್ನು ಕಡ್ಡಾಯವಾಗಿ update ಮಾಡಿಸುವುದು. ( ಆಧಾರ್ ನಲ್ಲಿ ಅತಿ ಚಿಕ್ಕ ವಯಸ್ಸಿನ ಫೋಟೊಗಳಿರುವುದರಿಂದ Face authentication Error ಎಂದು ಕಾಣಿಸಿಕೊಳ್ಳುತ್ತದೆ)

ಅ) ಆಧಾ‌ರ್ ಸಂಖ್ಯೆ ಇರುವ ವಿದ್ಯಾರ್ಥಿಗಳು OTR ಪಡೆಯಲು ಅಗತ್ಯ ದಾಖಲೆಗಳು

ಸಕ್ರಿಯ ಮೊಬೈಲ್ ಸಂಖ್ಯೆ.

ಆಧಾ‌ರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ.

ವಿದ್ಯಾರ್ಥಿಯ ಆಧಾ‌ರ್ ಸಂಖ್ಯೆ.

ಆ) ಆಧಾ‌ರ್ ಸಂಖ್ಯೆ ಇಲ್ಲದೇ ಇರುವ ವಿದ್ಯಾರ್ಥಿಗಳು OTR ಪಡೆಯಲು ಅಗತ್ಯವಿರುವ ದಾಖಲೆಗಳು

ಸಕ್ರಿಯ ಮೊಬೈಲ್ ಸಂಖ್ಯೆ

ಪೋಷಕರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ

ವಿದ್ಯಾರ್ಥಿಯು ಆಧಾ‌ರ್ ಸಂಖ್ಯೆಗಾಗಿ ಸಲ್ಲಿಸಿದ ಅರ್ಜಿಯ EID ಸಂಖ್ಯೆ.

ಪೋಷಕರ ಆಧಾರ್ ಸಂಖ್ಯೆ.

ವಿ ಸೂ : ಪೋಷಕರ ಆಧಾರ್ ಸಂಖ್ಯೆ ನೀಡಿದ್ದರೂ ಕೂಡ ಉಳಿದ ಎಲ್ಲಾ ಮಾಹಿತಿಗಳು ಹಾಗೂ ಭಾವಚಿತ್ರ ವಿದ್ಯಾರ್ಥಿಯದೇ ಆಗಿರಬೇಕು. ವಿದ್ಯಾರ್ಥಿ ವೇತನವನ್ನು ಪಡೆಯಲು, ಕಾಲ ಮಿತಿಯೊಳಗೆ ವಿದ್ಯಾರ್ಥಿಯು ತನ್ನ ಆಧಾ‌ರ್ ಸಂಖ್ಯೆಯನ್ನು update ಮಾಡತಕ್ಕದ್ದು.

Good news for school and college students in the state: Applications invited for NMMS scholarship for the year 2024-25 ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : 2024-25ನೇ ಸಾಲಿನ ʻNMMSʼ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

BREAKING : ಬಿಜೆಪಿ MLC ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

04/07/2025 2:19 PM1 Min Read

ಹಸಿರುಮಕ್ಕಿ ‌ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಕನಸು-ನನಸು: ಸಚಿವ ಮಧು ಬಂಗಾರಪ್ಪ

04/07/2025 1:51 PM1 Min Read

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್

04/07/2025 1:13 PM1 Min Read
Recent News

BREAKING : ‘CUET UG’ ಫಲಿತಾಂಶ ಪ್ರಕಟ ; ರಿಸಲ್ಟ್ ಚೆಕ್ ಮಾಡಲು ‘ಡೈರೆಕ್ಟ್ ಲಿಂಕ್’ ಇಲ್ಲಿದೆ |CUET UG Result Declared

04/07/2025 2:36 PM

BREAKING: CUET UG 2025 ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | CUET UG Result 2025

04/07/2025 2:34 PM

ಉಕ್ರೇನ್’ನಲ್ಲಿ ರಷ್ಯಾ ವಿನಾಶ ಸೃಷ್ಟಿ, ಕೀವ್ ಮೇಲೆ 540 ಡ್ರೋನ್ ಮತ್ತು 11 ಕ್ಷಿಪಣಿ ದಾಳಿ, ವಸತಿ ಪ್ರದೇಶಗಳಿಗೆ ಬೆಂಕಿ

04/07/2025 2:30 PM

BREAKING : ಬಿಜೆಪಿ MLC ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

04/07/2025 2:19 PM
State News
KARNATAKA

BREAKING : ಬಿಜೆಪಿ MLC ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

By kannadanewsnow0504/07/2025 2:19 PM KARNATAKA 1 Min Read

ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತಂತೆ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವಹೇಳನಕಾರಿ ಪದ ಬಳಕೆ…

ಹಸಿರುಮಕ್ಕಿ ‌ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಕನಸು-ನನಸು: ಸಚಿವ ಮಧು ಬಂಗಾರಪ್ಪ

04/07/2025 1:51 PM

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್

04/07/2025 1:13 PM

BIG NEWS : ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಚಾರ : ಎನ್ ರವಿಕುಮಾರ್ ಗೆ CM ಸಿದ್ದರಾಮಯ್ಯ ಏನಂದ್ರು ನೋಡಿ

04/07/2025 1:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.