Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಯಾವುದೇ ಭಾಷೆಯಲ್ಲಿ ಅಧ್ಯಯನ ಮಾಡಿ ನಿಮ್ಮ ಮೆಚ್ಚಿನ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು.!

25/06/2025 7:25 AM
vidhana soudha

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ವಲಯದಲ್ಲಿ `ಕನ್ನಡಿಗರಿಗೆ ಮೀಸಲಾತಿ’ ಪ್ರಸ್ತಾವನೆ ಮಂಡನೆಗೆ ಸಿದ್ಧತೆ.!

25/06/2025 7:22 AM

BIG NEWS : ‘ಏಕೀಕೃತ ಪಿಂಚಣಿ ಯೋಜನೆ’ : ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

25/06/2025 7:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನಲ್ಲಿ ಪಾರ್ಕಿಂಗ್ ಪಾಲಿಸಿ ರೂಪಿಸಲು ಕ್ರಮ : ಸಚಿವ ಡಾ: ಜಿ ಪರಮೇಶ್ವರ
KARNATAKA

ಬೆಂಗಳೂರಿನಲ್ಲಿ ಪಾರ್ಕಿಂಗ್ ಪಾಲಿಸಿ ರೂಪಿಸಲು ಕ್ರಮ : ಸಚಿವ ಡಾ: ಜಿ ಪರಮೇಶ್ವರ

By kannadanewsnow0717/07/2024 10:31 AM

ಬೆಂಗಳೂರು: ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಈಗಾಗಲೇ ಹಲವಾರು ಕ್ರಮಗಳನ್ನು ವಹಿಸಲಾಗಿದ್ದು, ಈ ಕುರಿತು ಪಾರ್ಕಿಂಗ್ ಪಾಲಿಸಿಯನ್ನು ರೂಪಿಸಲಾಗುವುದು ಎಂದು ಗೃಹ ಸಚಿವರಾದ ಡಾ: ಜಿ.ಪರಮೇಶ್ವರ್ ರವರು ತಿಳಿಸಿದರು.

ಮಂಗಳವಾರ ವಿಧಾನಸಭೆಯಲ್ಲಿ ಯಲಹಂಕ ಶಾಸಕರಾದ ವಿಶ್ವನಾಥ್ ಎಸ್.ಆರ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಾರ್ಕಿಂಗ್ ವ್ಯವಸ್ಥೆಗೆ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರು ನಗರದಲ್ಲಿ ಒಟ್ಟು 1,194 ಪ್ರಮುಖ ರಸ್ತೆಗಳನ್ನು ನೋ ಪಾರ್ಕಿಂಗ್ ಸ್ಥಳಗಳೆಂದು ಗುರುತಿಸಲಾಗಿದೆ. ಪ್ರತಿನಿತ್ಯ 50 ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಠಾಣಾ ಸರಹದ್ದುಗಳನ್ನು ವಿವಿಧ ಸೆಕ್ಟರ್‍ಗಳೆಂದು ವಿಂಗಡಿಸಲಾಗಿದ್ದು, ಸಂಬಂಧಪಟ್ಟ ಸೆಕ್ಟರ್ ಅಧಿಕಾರಿಗಳು ಪಿ.ಎ(ಪಬ್ಲಿಕ್ ಅಡ್ರಸ್) ಸಿಸ್ಟಮ್‍ನಲ್ಲಿ ಸಂದೇಶವನ್ನು ನೀಡುವ ಮೂಲಕ ನೋ ಪಾರ್ಕಿಂಗ್ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡದಂತೆ ಕ್ರಮ ವಹಿಸಲಾಗಿರುತ್ತದೆ. ನೊ ಪಾರ್ಕಿಂಗ್ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳ ನೊಂದಣಿ ಸಂಖ್ಯೆ ಸಮೇತ ಛಾಯಾಚಿತ್ರಗಳನ್ನು ಸಂಗ್ರಹಿಸಿ, ಸದರಿ ವಾಹನಗಳ ವಿರುದ್ಧ ಐ.ಎಂ.ವಿ ಕಾಯ್ದೆ 177 ರೀತ್ಯಾ ಪ್ರಕರಣಗಳನ್ನು ದಾಖಲಿಸಿ ವಾಹನ ಮಾಲೀಕರ ವಿಳಾಸಕ್ಕೆ ಕಲಂ 133 ಐ.ಎಂ.ವಿ ಕಾಯ್ದೆ ರೀತ್ಯಾ ದಂಡ ಪಾವತಿಸುವಂತೆ ಸೂಚಿಸಿ ನೋಟೀಸ್‍ಗಳನ್ನು ನಿರಂತರವಾಗಿ ಕಳುಹಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

ವಾಣಿಜ್ಯ ಮಳಿಗೆಗಳಿರುವ ರಸ್ತೆಗಳಲ್ಲಿ ಸಮ ಬೆಸ ಸಂಖ್ಯೆ ರೀತಿ ವಾಹನಗಳ ನಿಲುಗಡೆಗೆ ಅಧಿಸೂಚನೆಯನ್ನು ಹೊರಡಿಸಿದ್ದು ವಾಹನ ಚಾಲಕರು ಮತ್ತು ಸವಾರರು ತಮ್ಮ ವಾಹನಗಳನ್ನು ಸದರಿ ರಸ್ತೆಯಲ್ಲಿ ನಿಗದಿಪಡಿಸಿರುವ ಸಮ ಬೆಸ ಸಂಖ್ಯೆಯ ದಿನಗಳ ರೀತಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡದಿದ್ದರೆ ಅಂತಹ ವಾಹನಗಳ ವಿರುದ್ಧ ವ್ಹೀಲ್‍ಕ್ಲಾಂಪ್‍ಗಳನ್ನು ಅಳವಡಿಸುವುದರ ಜೊತೆಗೆ ಎಫ್.ಟಿ.ವಿ.ಆರ್ ಮೂಲಕ ಪಾರ್ಕಿಂಗ್ ಮಾಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆಯಾಗದಂತೆ ನಿಗಾವಹಿಸಲು ಕೋಬ್ರಾ ಸಿಬ್ಬಂದಿಗಳನ್ನು ಎರಡು ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸಲು ನೇಮಕ ಮಾಡಲಾಗಿದೆ. ಇತ್ತೀಚೆಗೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿದ್ದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕಠಿಣವಾದ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

Steps To Be Taken To Formulate Parking Policy In Bengaluru: Minister Dr G Parameshwara ಬೆಂಗಳೂರಿನಲ್ಲಿ ಪಾರ್ಕಿಂಗ್ ಪಾಲಿಸಿ ರೂಪಿಸಲು ಕ್ರಮ : ಸಚಿವ ಡಾ: ಜಿ ಪರಮೇಶ್ವರ
Share. Facebook Twitter LinkedIn WhatsApp Email

Related Posts

vidhana soudha

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ವಲಯದಲ್ಲಿ `ಕನ್ನಡಿಗರಿಗೆ ಮೀಸಲಾತಿ’ ಪ್ರಸ್ತಾವನೆ ಮಂಡನೆಗೆ ಸಿದ್ಧತೆ.!

25/06/2025 7:22 AM1 Min Read

SHOCKING : ಶಾಲೆಗೆ ಯೂನಿಫಾರಂ ಧರಿಸದೆ ಹೋದರೆ ಶಿಕ್ಷಕರು ಬೈತಾರೆ ಎಂದು ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ!

25/06/2025 7:12 AM1 Min Read

SHOCKING : ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಭೀಕರ ಹತ್ಯೆ : ತ್ರಿಬಲ್ ಮರ್ಡರ್ ಗೆ ಬೆಚ್ಚಿ ಬಿದ್ದ ಜನ.!

25/06/2025 7:01 AM1 Min Read
Recent News

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಯಾವುದೇ ಭಾಷೆಯಲ್ಲಿ ಅಧ್ಯಯನ ಮಾಡಿ ನಿಮ್ಮ ಮೆಚ್ಚಿನ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು.!

25/06/2025 7:25 AM
vidhana soudha

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ವಲಯದಲ್ಲಿ `ಕನ್ನಡಿಗರಿಗೆ ಮೀಸಲಾತಿ’ ಪ್ರಸ್ತಾವನೆ ಮಂಡನೆಗೆ ಸಿದ್ಧತೆ.!

25/06/2025 7:22 AM

BIG NEWS : ‘ಏಕೀಕೃತ ಪಿಂಚಣಿ ಯೋಜನೆ’ : ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

25/06/2025 7:21 AM

SHOCKING : ಶಾಲೆಗೆ ಯೂನಿಫಾರಂ ಧರಿಸದೆ ಹೋದರೆ ಶಿಕ್ಷಕರು ಬೈತಾರೆ ಎಂದು ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ!

25/06/2025 7:12 AM
State News
vidhana soudha KARNATAKA

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ವಲಯದಲ್ಲಿ `ಕನ್ನಡಿಗರಿಗೆ ಮೀಸಲಾತಿ’ ಪ್ರಸ್ತಾವನೆ ಮಂಡನೆಗೆ ಸಿದ್ಧತೆ.!

By kannadanewsnow5725/06/2025 7:22 AM KARNATAKA 1 Min Read

ಬೆಂಗಳೂರು : ಕನ್ನಡಿಗರಿಗೆ ಸಚಿವ ಸಂತೋಷ್ ಲಾಡ್ ಸಿಹಿಸುದ್ದಿಯೊಂದನ್ನು ನೀಡಿದ್ದು,ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸಂಬಂಧ ಅಭಿಪ್ರಾಯ…

SHOCKING : ಶಾಲೆಗೆ ಯೂನಿಫಾರಂ ಧರಿಸದೆ ಹೋದರೆ ಶಿಕ್ಷಕರು ಬೈತಾರೆ ಎಂದು ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ!

25/06/2025 7:12 AM

SHOCKING : ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಭೀಕರ ಹತ್ಯೆ : ತ್ರಿಬಲ್ ಮರ್ಡರ್ ಗೆ ಬೆಚ್ಚಿ ಬಿದ್ದ ಜನ.!

25/06/2025 7:01 AM

SHOCKING : ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ : ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ ಪೋಷಕರು.!

25/06/2025 6:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.