ಉತ್ತರ ಪ್ರದೇಶ: ಇಲ್ಲಿನ ಗೊಂಡಾ ಬಳಿ ಚಂಡೀಗಢ-ದಿಬ್ರುಘರ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ನಂತರ, ಕೇಂದ್ರ ಸರ್ಕಾರವು ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ಪ್ಯಾಕೇಜ್ಗಳನ್ನು ಘೋಷಿಸಿದೆ.
ಈ ಸಂಬಂಧ ರೈಲ್ವೆ ಸಚಿವಾಲಯದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಸಣ್ಣಪುಟ್ಟ ಗಾಯಗಳಿಗೆ ತಲಾ 50,000 ರೂ ಪರಿಹಾರವನ್ನು ಘೋಷಣೆ ಮಾಡಲಾಗಿದೆ.
Gonda Train Derailment | Ex gratia of Rs. 10 lakhs to the family of the deceased, Rs 2.5 lakhs for grievous injury and Rs. 50,000 to the minor injured, has been announced. Apart from the CRS enquiry, a high-level enquiry has been ordered: Ministry of Railways pic.twitter.com/0mDy97pheD
— ANI (@ANI) July 18, 2024
ಇನ್ನೂ ಉತ್ತರ ಪ್ರದೇಶದ ಗೊಂಡಾ ಬಳಿ ಚಂಡೀಗಢ-ದಿಬ್ರುಘರ್ ಎಕ್ಸ್ಪ್ರೆಸ್ ಹಳಿ ತಪ್ಪಿದ್ದರ ಸಂಬಂಧ ಉನ್ನತ ಮಟ್ಟದ ತನಿಖೆಗೂ ಕೇಂದ್ರ ರೈಲ್ವೆ ಸಚಿವಾಲಯವು ಆದೇಶಿಸಿದೆ.
ಅಂದಹಾಗೇ ಗೊಂಡಾ ಬಳಿ ಚಂಡೀಗಢ-ದಿಬ್ರುಘರ್ ಎಕ್ಸ್ ಪ್ರೆಸ್ ಹಳಿ ತಪ್ಪಿ ನಡೆದಂತ ಅಪಘಾತದಲ್ಲಿ ಈವರೆಗೆ ನಾಲ್ವರು ಸಾವನ್ನಪ್ಪಿದ್ದೂ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರೈಲ್ವೆ ಸಚಿವಾಲಯದಿಂದ ಸಹಾಯವಾಣಿ ಸಂಖ್ಯೆಯನ್ನು ಕೂಡ ಆರಂಭಿಸಲಾಗಿದೆ.
The #derailment of train 15904 UP (Dibrugarh Express) occurred at Jhilahi station between Gonda and Basti stations.
Here are the #helplines to use:Gorakhpur station helpline: 0551-2208169
Lucknow Jn station : 8957409292
Gonda Station: 8957400965
At the site: 8957407596.— DRM Lucknow NR (@drm_lko) July 18, 2024
BREAKING: ಬೆಂಗಳೂರಲ್ಲಿ ಠಾಣೆಯಲ್ಲಿ ‘ಪೊಲೀಸ್ ಸಿಬ್ಬಂದಿ’ಗಳ ನಡುವೆ ಗಲಾಟೆ: ‘ASI’ ಮೇಲೆ ‘HC’ ಹಲ್ಲೆಗೆ ಯತ್ನ.?