Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

01/07/2025 7:44 PM

ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಸಚಿವ ರಾಮಲಿಂಗಾರೆಡ್ಡಿ’ ಅಧ್ಯಕ್ಷತೆಯಲ್ಲಿ ‘ಮಾಸ್ಟರ್ ಪ್ಲಾನ್’ ಸಭೆ

01/07/2025 7:34 PM

BREAKING : ಮಾರುಕಟ್ಟೆ ದುರುಪಯೋಗ ಆರೋಪ ; ‘ಏಷ್ಯನ್ ಪೇಂಟ್ಸ್’ ವಿರುದ್ಧದ ತನಿಖೆಗೆ ‘CCI’ ಆದೇಶ

01/07/2025 7:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಶ್ರೀಲಂಕಾ ಪ್ರವಾಸ’ಕ್ಕೆ ಬಲಿಷ್ಠ ಭಾರತ ತಂಡ ಪ್ರಕಟ ; ಪೂರ್ಣ ವಿವರ ಇಲ್ಲಿದೆ |IND vs SL
INDIA

BREAKING : ‘ಶ್ರೀಲಂಕಾ ಪ್ರವಾಸ’ಕ್ಕೆ ಬಲಿಷ್ಠ ಭಾರತ ತಂಡ ಪ್ರಕಟ ; ಪೂರ್ಣ ವಿವರ ಇಲ್ಲಿದೆ |IND vs SL

By KannadaNewsNow18/07/2024 7:59 PM

ನವದೆಹಲಿ : ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಟೀಂ ಇಂಡಿಯಾ ಘೋಷಣೆಯಾಗಿದೆ. ರೋಹಿತ್ ಶರ್ಮಾ ನಂತರ ಇದೀಗ ವಿರಾಟ್ ಕೊಹ್ಲಿ ರಜೆ ಕೂಡ ರದ್ದಾಗಿದೆ. ಈ ಇಬ್ಬರೂ ಆಟಗಾರರು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲಿದ್ದಾರೆ. ಮೂಲಗಳ ಪ್ರಕಾರ, ಮುಖ್ಯ ಕೋಚ್ ಗೌತಮ್ ಗಂಭೀರ್ ಇಬ್ಬರೂ ಆಟಗಾರರನ್ನ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಲಭ್ಯವಾಗುವಂತೆ ಕೇಳಿಕೊಂಡಿದ್ದರು. ಮೊದಲು ರೋಹಿತ್ ಶರ್ಮಾ ಒಪ್ಪಿಕೊಂಡಿದ್ದು, ಈಗ ವಿರಾಟ್ ಕೊಹ್ಲಿ ಕೂಡ ಒಪ್ಪಿಗೆ ನೀಡಿದ್ದಾರೆ.

ಅದ್ರಂತೆ ಸಧ್ಯ ಪುರುಷರ ಆಯ್ಕೆ ಸಮಿತಿಯು ಮುಂಬರುವ ಶ್ರೀಲಂಕಾ ಪ್ರವಾಸಕ್ಕಾಗಿ ಭಾರತದ ತಂಡವನ್ನ ಪ್ರಕಟಿಸಿದೆ. ಸೂರ್ಯಕುಮಾರ್ ಯಾದವ್ ಅವರನ್ನ ಟಿ20 ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಇನ್ನು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಏಕದಿನ ಪಂದ್ಯಗಳಿಗೆ ಮರಳಿದ್ದಾರೆ.

ಟಿ20 ತಂಡ ಇಂತಿದೆ.!
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷ್ದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಶಮಿ. ಸಿರಾಜ್ .

ಏಕದಿನ ತಂಡ ಇಂತಿದೆ.!
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

 

 

BREAKING : ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ‘ಉದಯನಿಧಿ ಸ್ಟಾಲಿನ್’ ನೇಮಕ ಸಾಧ್ಯತೆ : ವರದಿ

BREAKING: ಭಾರೀ ಮಳೆ ಹಿನ್ನಲೆ: ಜು.19ರ ನಾಳೆ ‘ಸೊರಬ’ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

BREAKING : ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ ; ಟಿ20ಗೆ ‘ಸೂರ್ಯ ಕುಮಾರ್’, ಏಕದಿನ ಸರಣಿಗೆ ‘ರೋಹಿತ್’ಗೆ ನಾಯಕತ್ವ |IND vs SL

BREAKING : 'ಶ್ರೀಲಂಕಾ ಪ್ರವಾಸ'ಕ್ಕೆ ಬಲಿಷ್ಠ ಭಾರತ ತಂಡ ಪ್ರಕಟ ; ಪೂರ್ಣ ವಿವರ ಇಲ್ಲಿದೆ |IND vs SL BREAKING: India announce strong squad for Sri Lanka tour; Here's the full details |IND vs SL
Share. Facebook Twitter LinkedIn WhatsApp Email

Related Posts

BREAKING : ಮಾರುಕಟ್ಟೆ ದುರುಪಯೋಗ ಆರೋಪ ; ‘ಏಷ್ಯನ್ ಪೇಂಟ್ಸ್’ ವಿರುದ್ಧದ ತನಿಖೆಗೆ ‘CCI’ ಆದೇಶ

01/07/2025 7:34 PM1 Min Read

ಭಾರತೀಯ ನೌಕಾಪಡೆಗೆ ಆನೆ ಬಲ ; ಹೊಸ ಯುದ್ಧನೌಕೆ ‘ತಮಲ್’ ಸೇರ್ಪಡೆ, ಬ್ರಹ್ಮೋಸ್’ನೊಂದಿಗೆ ಶತ್ರು ಸಂಹಾರ

01/07/2025 7:19 PM2 Mins Read

ಅದ್ಭುತ ವೈಶಿಷ್ಟ್ಯಗಳೊಂದಿಗೆ ‘ಜಿಯೋ ಎಲೆಕ್ಟ್ರಿಕ್ ಸೈಕಲ್’ ಲಗ್ಗೆ ; ಒಮ್ಮೆ ಚಾರ್ಜ್ ಮಾಡಿದ್ರೆ, 400 ಕಿ.ಮೀ ಓಡಿಸ್ಬೋದು, ಬೆಲೆ ಎಷ್ಟು ಗೊತ್ತಾ?

01/07/2025 6:53 PM1 Min Read
Recent News

ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

01/07/2025 7:44 PM

ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಸಚಿವ ರಾಮಲಿಂಗಾರೆಡ್ಡಿ’ ಅಧ್ಯಕ್ಷತೆಯಲ್ಲಿ ‘ಮಾಸ್ಟರ್ ಪ್ಲಾನ್’ ಸಭೆ

01/07/2025 7:34 PM

BREAKING : ಮಾರುಕಟ್ಟೆ ದುರುಪಯೋಗ ಆರೋಪ ; ‘ಏಷ್ಯನ್ ಪೇಂಟ್ಸ್’ ವಿರುದ್ಧದ ತನಿಖೆಗೆ ‘CCI’ ಆದೇಶ

01/07/2025 7:34 PM

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

01/07/2025 7:27 PM
State News
KARNATAKA

ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

By kannadanewsnow0901/07/2025 7:44 PM KARNATAKA 3 Mins Read

ದಕ್ಷಿಣ ಕನ್ನಡ: ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಸಚಿವ ರಾಮಲಿಂಗಾರೆಡ್ಡಿ’ ಅಧ್ಯಕ್ಷತೆಯಲ್ಲಿ ‘ಮಾಸ್ಟರ್ ಪ್ಲಾನ್’ ಸಭೆ

01/07/2025 7:34 PM

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

01/07/2025 7:27 PM

BREAKING: ಶಾಸಕ ಇಕ್ಬಲ್ ಹುಸೇನ್ ಗೆ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ಶೋಕಾಸ್ ನೋಟಿಸ್

01/07/2025 7:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.