Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alrt : ರಾಜ್ಯಾದ್ಯಂತ ಮುಂದುವರೆದ ಮಳೆ ಅಬ್ಬರ : ಇಂದು ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
KARNATAKA

Rain Alrt : ರಾಜ್ಯಾದ್ಯಂತ ಮುಂದುವರೆದ ಮಳೆ ಅಬ್ಬರ : ಇಂದು ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow5719/07/2024 5:23 AM

ಬೆಂಗಳೂರು : ರಾಜ್ಯದಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಇಂದೂ ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು ರಾಜ್ಯದ ಏಳು ಜಿಲ್ಲೆಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜಾ ಘೋಷಿಸಲಾಗಿದೆ.

ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಮಳೆ ಅಬ್ಬರಿಸುತ್ತಿದ್ದು, ಅಘನಾಶಿನಿ, ಕಾವೇರಿ, ನೇತ್ರಾವತಿ, ತುಂಗಾ-ಭದ್ರಾ ಸೇರಿ ಪ್ರಮುಖ ನದಿಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಬ್ಬರ ಮುಂದುವರೆಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ, ಶಿವಮೊಗ್ಗ, ಹಾಸನ, ಉತ್ತರ ಕನ್ನಡ, ಕೊಡಗಿನ ಎಲ್ಲಾ, ಬೆಳಗಾವಿ ಜಿಲ್ಲೆಯ ಖಾನಾಪುರ,ದಕ್ಷಿಣ ಕನ್ನಡ ಜಿಲ್ಲೆಯ 5, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಶುಕ್ರವಾರವಾದ ಇಂದು ರಜೆ ಘೋಷಿಸಲಾಗಿದೆ.

colleges to remain closed in these districts today as heavy rains continue to lash the state Rain Alrt : ರಾಜ್ಯಾದ್ಯಂತ ಮುಂದುವರೆದ ಮಳೆ ಅಬ್ಬರ : ಇಂದು ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ Rain Alrt: Schools
Share. Facebook Twitter LinkedIn WhatsApp Email

Related Posts

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM1 Min Read

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM3 Mins Read

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM1 Min Read
Recent News

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM

ಬೆನ್ನು ನೋವಿನ ರಹಸ್ಯ ಬಯಲು: ಈ ತಪ್ಪುಗಳೇ ಕಾರಣವಂತೆ, ಹೀಗೆ ಮಾಡಿದ್ರೆ ನಿವಾರಣೆ | Back Pain

04/07/2025 7:50 PM
State News
KARNATAKA

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

By kannadanewsnow0904/07/2025 8:20 PM KARNATAKA 1 Min Read

ಬೆಂಗಳೂರು: ನಟಿ ರನ್ಯಾ ರಾವ್ ವಿರುದ್ಧದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿತ್ತು. ಈ ಪ್ರಕರಣ ಸಂಬಂಧ ನಟಿ ರನ್ಯಾ…

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM

ಜು.6ರಂದು ಈ ‘ನೇರಳೆ ಮಾರ್ಗ’ದಲ್ಲಿ ಒಂದು ಗಂಟೆ ‘ನಮ್ಮ ಮೆಟ್ರೋ ಸಂಚಾರ’ ವ್ಯತ್ಯಯ | Namma Metro

04/07/2025 7:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.