Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆ : ಸ್ಥಳಕ್ಕೆ ಪೊಲೀಸರು ದೌಡು | Bomb threat

19/06/2025 12:04 PM

ಇಂದು ಸುಂಜಯ್ ಕಪೂರ್ ಅಂತ್ಯಕ್ರಿಯೆ : ದೆಹಲಿಗೆ ತೆರಳಿದ ಕರೀನಾ ಕಪೂರ್-ಸೈಫ್ ಅಲಿ ಖಾನ್ | Sunjay kapur

19/06/2025 12:00 PM

ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ ಅಳವಡಿಕೆ : ವ್ಯವಹಾರ ವಹಿವಾಟು ತಾತ್ಕಾಲಿಕ ಸ್ಥಗಿತ

19/06/2025 11:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ ಡೆಂಗ್ಯೂಗೆ ಸಾವನ್ನಪ್ಪಿದವರ 10ಕ್ಕೆ ಏರಿಕೆ, ಸೋಂಕಿತರ ಸಂಖ್ಯೆ 13,268ಕ್ಕೆ ಹೆಚ್ಚಳ
KARNATAKA

ಕರ್ನಾಟಕದಲ್ಲಿ ಡೆಂಗ್ಯೂಗೆ ಸಾವನ್ನಪ್ಪಿದವರ 10ಕ್ಕೆ ಏರಿಕೆ, ಸೋಂಕಿತರ ಸಂಖ್ಯೆ 13,268ಕ್ಕೆ ಹೆಚ್ಚಳ

By kannadanewsnow0720/07/2024 8:49 AM

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 549 ಜನರಲ್ಲಿ ಡೆಂಗ್ಯೂ ಸೋಂಕು ಪತ್ತೆ, ಸೋಂಕಿಗೆ ಇಬ್ಬರು ಬಲಿಯಾಗಿದ್ದು ಈ ಮೂಲಕ ಒಟ್ಟು ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು. ಸೋಂಕಿತರ ಸಂಖ್ಯೆ 13,268ಕ್ಕೆ ಹೆಚ್ಚಳವಾಗಿದೆ. ನಾಲ್ವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ​​ಒಟ್ಟಾರೆ 668 ಮಂದಿ ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 16 ಜನರು ಐಸಿಯುನಲ್ಲಿದ್ದಾರೆ ಎನ್ನಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 221, ಮಂಡ್ಯ 41, ಹಾಸನ 38, ಹಾವೇರಿ 28, ತುಮಕೂರು 27, ಬೀದರ್‌ನಲ್ಲಿ 25 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 

ಡೆಂಗ್ಯೂ ಜ್ವರವು ವೈರಸ್‍ನಿಂದ ಉಂಟಾಗುವ ಖಾಯಿಲೆಯಾಗಿದ್ದು, ಈಡಿಸ್ ಈಜಿಪ್ಟೈ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ. ಈಡಿಸ್ ಸೊಳ್ಳೆಯು ಸ್ವಚ್ಚ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತವೆ. ಅವು ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ತೀವ್ರ ಜ್ವರ ಮತ್ತು ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸ ಖಂಡ/ ಕೀಲುಗಳಲ್ಲಿ ವಿಪರೀತ ನೋವು ಡೆಂಗ್ಯೂ ಜ್ವರದ ಲಕ್ಷಣವಾಗಿದೆ . ತೀವ್ರ ಸ್ಥಿತಿಯ ಹಂತದಲ್ಲಿ ಬಾಯಿ, ಮೂಗು, ವಸಡುಗಳಲ್ಲಿ ರಕ್ತಸ್ರಾವ, ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತು ಕಂಡು ಬರುತ್ತದೆ. ಈಡಿಸ್ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ಡೆಂಗ್ಯು ರೋಗಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲವಾದರೂ ಸಹ ಲಕ್ಷಣಗಳಾಧರಿಸಿ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಹೊರತಾಗಿ ಸಾರ್ವಜನಿಕರು ಮನೆಯ ಒಳಗೆ ಸೊಳ್ಳೆ ಉತ್ಪತ್ತಿಯಾಗುವಂತಹ ಫ್ರಿಜ್‍ನ ಹಿಂಭಾಗ, ಅಲಂಕೃತವಾಗಿ ಬಳಸುವ ಮನಿಪ್ಲಾಂಟ್ ಕುಂಡಗಳು (ಬಾಟಲ್), ಸ್ನಾನಗೃಹದಲ್ಲಿ ಮುಚ್ಚಳ ಮುಚ್ಚಲು ಸಾಧ್ಯವಿಲ್ಲದ ಸಿಮೆಂಟ್ ತೊಟ್ಟಿಗಳಲ್ಲಿ ವಾರಕ್ಕೊಮ್ಮೆ ನೀರು ಖಾಲಿ ಮಾಡಬೇಕು ಎಂದು ಹೇಳಿದ್ದಾರೆ. ಶಿಕ್ಷಕರು ಶಾಲೆ, ಅಂಗನವಾಡಿಗಳಲ್ಲಿ ಪ್ರಾರ್ಥನೆ ವೇಳೆ ಮಕ್ಕಳಿಗೆ ತಮ್ಮ ಮನೆಯಲ್ಲಿ ನೀರು ಸಂಗ್ರಹಾರಕಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ನೀರು ತುಂಬಿದ ನಂತರ ಮುಚ್ಚಳ ಮುಚ್ಚುವಂತೆ ಪಾಲಕರ ಮನವೊಲಿಸಲು ತಿಳಿಸಬೇಕು

268 Dengue death toll in Karnataka rises to 10 tally rises to 13
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆ : ಸ್ಥಳಕ್ಕೆ ಪೊಲೀಸರು ದೌಡು | Bomb threat

19/06/2025 12:04 PM1 Min Read

ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ ಅಳವಡಿಕೆ : ವ್ಯವಹಾರ ವಹಿವಾಟು ತಾತ್ಕಾಲಿಕ ಸ್ಥಗಿತ

19/06/2025 11:48 AM1 Min Read

BREAKING : ಇಸ್ರೇಲ್ ನಲ್ಲಿ ಸಿಲುಕಿದ್ದ 18 ಮಂದಿ ಕನ್ನಡಿಗರು ಸುರಕ್ಷಿತವಾಗಿ ಭಾರತಕ್ಕೆ ವಾಪಸ್.!

19/06/2025 11:41 AM1 Min Read
Recent News

BREAKING : ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆ : ಸ್ಥಳಕ್ಕೆ ಪೊಲೀಸರು ದೌಡು | Bomb threat

19/06/2025 12:04 PM

ಇಂದು ಸುಂಜಯ್ ಕಪೂರ್ ಅಂತ್ಯಕ್ರಿಯೆ : ದೆಹಲಿಗೆ ತೆರಳಿದ ಕರೀನಾ ಕಪೂರ್-ಸೈಫ್ ಅಲಿ ಖಾನ್ | Sunjay kapur

19/06/2025 12:00 PM

ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ ಅಳವಡಿಕೆ : ವ್ಯವಹಾರ ವಹಿವಾಟು ತಾತ್ಕಾಲಿಕ ಸ್ಥಗಿತ

19/06/2025 11:48 AM

BREAKING : ಏರ್ ಇಂಡಿಯಾ ವಿಮಾನ ದುರಂತ : 210 ಮೃತದೇಹಗಳ `DNA’ ಸ್ಯಾಂಪಲ್ ಮ್ಯಾಚ್, 187 ಮೃತದೇಹಗಳು ಕುಟುಂಬಸ್ಥರಿಗೆ ಹಸ್ತಾಂತರ.!

19/06/2025 11:45 AM
State News
KARNATAKA

BREAKING : ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆ : ಸ್ಥಳಕ್ಕೆ ಪೊಲೀಸರು ದೌಡು | Bomb threat

By kannadanewsnow5719/06/2025 12:04 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಬೆಂಗಳೂರಿನ ಪಾಟರಿ ರಸ್ತೆಯಲ್ಲಿರುವ ಕ್ಲಾರೆನ್ಸ್ ಶಾಲೆಗೆ ಬಾಂಬ್…

ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ ಅಳವಡಿಕೆ : ವ್ಯವಹಾರ ವಹಿವಾಟು ತಾತ್ಕಾಲಿಕ ಸ್ಥಗಿತ

19/06/2025 11:48 AM

BREAKING : ಇಸ್ರೇಲ್ ನಲ್ಲಿ ಸಿಲುಕಿದ್ದ 18 ಮಂದಿ ಕನ್ನಡಿಗರು ಸುರಕ್ಷಿತವಾಗಿ ಭಾರತಕ್ಕೆ ವಾಪಸ್.!

19/06/2025 11:41 AM

BREAKING : ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮತ್ತೆ ಹುಸಿ ಬಾಂಬ್ ಬೆದರಿಕೆ | Bomb threat

19/06/2025 11:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.