Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Israel-Iran War: ಟ್ರಂಪ್ ಜೊತೆ ಸಮನ್ವಯದಿಂದ ಕದನ ವಿರಾಮವನ್ನು ಒಪ್ಪಿಕೊಂಡ ಇಸ್ರೇಲ್

24/06/2025 12:31 PM

BREAKING : `KRS’ ಡ್ಯಾಂನಿಂದ ಕಾವೇರಿ ನದಿಗೆ ಭಾರೀ ನೀರು ಬಿಡುಗಡೆ : ಸಾರ್ವಜನಿಕರಿಗೆ ಅಲರ್ಟ್ ಘೋಷಣೆ.!

24/06/2025 12:28 PM

‘ಕದನ ವಿರಾಮ ಈಗ ಜಾರಿಯಲ್ಲಿದೆ. ಅದನ್ನು ಉಲ್ಲಂಘಿಸಬೇಡಿ’: ಇರಾನ್ ದಾಳಿಯ ನಂತರ ಟ್ರಂಪ್ ಎಚ್ಚರಿಕೆ

24/06/2025 12:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ: ಸಿಎಂ ಸಿದ್ದರಾಮಯ್ಯ
KARNATAKA

ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ: ಸಿಎಂ ಸಿದ್ದರಾಮಯ್ಯ

By kannadanewsnow0720/07/2024 11:41 AM

ಬೆಂಗಳೂರು: ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು.

ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು

Our aim is to create opportunities for better education for the children of the poor: Siddaramaiah ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ: ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

BREAKING : `KRS’ ಡ್ಯಾಂನಿಂದ ಕಾವೇರಿ ನದಿಗೆ ಭಾರೀ ನೀರು ಬಿಡುಗಡೆ : ಸಾರ್ವಜನಿಕರಿಗೆ ಅಲರ್ಟ್ ಘೋಷಣೆ.!

24/06/2025 12:28 PM1 Min Read

BIG NEWS : ಕರ್ನಾಟಕ `ಲೋಕಾಯುಕ್ತ ಪೊಲೀಸರು’ ನಿರ್ವಹಿಸಬೇಕಾದ `ಕರ್ತವ್ಯಗಳ’ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ | Karnataka Lokayukta Police

24/06/2025 12:21 PM4 Mins Read

BREAKING : ದೆಹಲಿಯಲ್ಲಿ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಭೇಟಿಯಾದ CM ಸಿದ್ದರಾಮಯ್ಯ : 7 ಮಸೂದೆಗಳಿಗೆ ಅನುಮೋದನೆ ನೀಡುವಂತೆ ಮನವಿ

24/06/2025 11:44 AM1 Min Read
Recent News

Israel-Iran War: ಟ್ರಂಪ್ ಜೊತೆ ಸಮನ್ವಯದಿಂದ ಕದನ ವಿರಾಮವನ್ನು ಒಪ್ಪಿಕೊಂಡ ಇಸ್ರೇಲ್

24/06/2025 12:31 PM

BREAKING : `KRS’ ಡ್ಯಾಂನಿಂದ ಕಾವೇರಿ ನದಿಗೆ ಭಾರೀ ನೀರು ಬಿಡುಗಡೆ : ಸಾರ್ವಜನಿಕರಿಗೆ ಅಲರ್ಟ್ ಘೋಷಣೆ.!

24/06/2025 12:28 PM

‘ಕದನ ವಿರಾಮ ಈಗ ಜಾರಿಯಲ್ಲಿದೆ. ಅದನ್ನು ಉಲ್ಲಂಘಿಸಬೇಡಿ’: ಇರಾನ್ ದಾಳಿಯ ನಂತರ ಟ್ರಂಪ್ ಎಚ್ಚರಿಕೆ

24/06/2025 12:27 PM

ಇಸ್ರೇಲ್ನ ಬೀರ್ಶೆಬಾದಲ್ಲಿ ಕದನ ವಿರಾಮ ಉಲ್ಲಂಘನೆ: ನಾಲ್ವರು ಸಾವು | Israel-Iran war

24/06/2025 12:23 PM
State News
KARNATAKA

BREAKING : `KRS’ ಡ್ಯಾಂನಿಂದ ಕಾವೇರಿ ನದಿಗೆ ಭಾರೀ ನೀರು ಬಿಡುಗಡೆ : ಸಾರ್ವಜನಿಕರಿಗೆ ಅಲರ್ಟ್ ಘೋಷಣೆ.!

By kannadanewsnow5724/06/2025 12:28 PM KARNATAKA 1 Min Read

ಮೈಸೂರು :ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು…

BIG NEWS : ಕರ್ನಾಟಕ `ಲೋಕಾಯುಕ್ತ ಪೊಲೀಸರು’ ನಿರ್ವಹಿಸಬೇಕಾದ `ಕರ್ತವ್ಯಗಳ’ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ | Karnataka Lokayukta Police

24/06/2025 12:21 PM

BREAKING : ದೆಹಲಿಯಲ್ಲಿ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಭೇಟಿಯಾದ CM ಸಿದ್ದರಾಮಯ್ಯ : 7 ಮಸೂದೆಗಳಿಗೆ ಅನುಮೋದನೆ ನೀಡುವಂತೆ ಮನವಿ

24/06/2025 11:44 AM

BIG NEWS : ಪೋಷಕರೇ ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ದಾಖಲಾತಿಗೆ ಜೂ.30 ಕೊನೆಯ ದಿನ

24/06/2025 11:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.