ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತು ರೀಲ್ಸ್ ವೀಡಿಯೋಗಳನ್ನು ಬಿಬಿಎಂಪಿ ಆಹ್ವಾನಿಸಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಹುಮಾನ ನೀಡಲಾಗುವುದು ಅಂತ ತಿಳಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತು ರೀಲ್ಸ್ ವೀಡಿಯೋಗಳನ್ನು ಬಿಬಿಎಂಪಿ ಆಹ್ವಾನಿಸಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಹುಮಾನ ನೀಡಲಾಗುವುದು.
ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತು ರೀಲ್ಸ್ ವೀಡಿಯೋಗಳನ್ನು ಬಿಬಿಎಂಪಿ ಆಹ್ವಾನಿಸಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಹುಮಾನ ನೀಡಲಾಗುವುದು. ಮೊದಲ ಐದು ಉತ್ತಮ ರೀಲ್ಸ್‌ಗೆ 25,000 ರೂ. ಬಹುಮಾನ ನೀಡಲಾಗುವುದು. ದ್ವಿತೀಯ ಬಹುಮಾನಕ್ಕೆ ಆಯ್ಕೆಯಾಗುವ ಐವರಿಗೆ ತಲಾ 10 ಸಾವಿರ ರೂ. ಬಹುಮಾನ ನೀಡುವುದಾಗಿ ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.