ಆಂಕೋಲ: ರಣ ಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.
ಒಟ್ಟಾರೆಯಾಗಿ ಇಂದು ಬಿರು ಮಳೆಯ ನಡುವೆಯೂ ಸಿಎಂ ಸಿದ್ದರಾಮಯ್ಯ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ ರಣಭೀಕರ ಮಳೆಯ ನಡುವೆ SDRF-NDRF ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು. ಜೊತೆಗೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆಗೆ ಸಿಎಂ ಸೂಚನೆ ನೀಡದರು.
ಚೀನಾದಲ್ಲಿ ಭೀಕರ ಪ್ರವಾಹ: 20 ಮಂದಿ ಸಾವು, ಹಲವರು ನಾಪತ್ತೆ | Floods in China
ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ?: ಡಿಕೆಶಿಗೆ ಕೇಂದ್ರ ಸಚಿವ HDK ತಿರುಗೇಟು