Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಿರಿಯಾದಲ್ಲಿರುವ ‘ಯುಎಸ್ ಮಿಲಿಟರಿ ನೆಲೆ’ಯ ಮೇಲೆ ‘ಇರಾನ್’ ದಾಳಿ : ವರದಿ

23/06/2025 9:11 PM

ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

23/06/2025 9:05 PM

BREAKING : ಅಮೆರಿಕದ ದಾಳಿ ಪ್ರತೀಕಾರಕ್ಕೆ ಇರಾನ್ ಸಜ್ಜು, ಮುಂದಿನ 48 ಗಂಟೆಗಳಲ್ಲಿ ಭಯಾನಕ ದಾಳಿ ಸಾಧ್ಯತೆ : ವರದಿ

23/06/2025 9:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಗೆ ಅರ್ಜಿ ಆಹ್ವಾನ
KARNATAKA

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಗೆ ಅರ್ಜಿ ಆಹ್ವಾನ

By kannadanewsnow0725/07/2024 10:15 AM

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಸ್ನಾತಕೋತ್ತರ ಪದವಿಗಳು, ಡಿಪ್ಲೊಮಾ ಹಾಗೂ ಯುಜಿ/ಪಿಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಜುಲೈ 22, 2024 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ ಇಲ್ಲಿ ಆನ್ ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳನ್ನು ನೀಡಿದ್ದು, ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣ ಕ್ರಮಗಳಿಗೆ ಆನ್ ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿದರೆ ಪ್ರವೇಶಾತಿ ಪೂರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದು.

ವಿದ್ಯಾರ್ಥಿಗಳು Online ನಲ್ಲಿ ಅರ್ಜಿ ಸಲ್ಲಿಸಿ ಅಥವಾ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು. ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್‌ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98449-65515 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Karnataka State Open University (KSOU) has invited applications for admission to the July 2024-25 edition of the university. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

23/06/2025 9:05 PM3 Mins Read

ಯಾರದ್ದೋ ಹೇಳಿಕೆ ಮೇಲೆ ಸುರೇಶ್ ವಿಚಾರಣೆಗೆ ಕರೆದಿದ್ದಾರೆ, ಇದನ್ನು ವೈಭವೀಕರಿಸುವ ಅಗತ್ಯವಿಲ್ಲ: DKS

23/06/2025 8:52 PM1 Min Read

ಜು.11ರಂದು ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಎದೆಯ ಹಣತೆ ನಾಟಕ ಹಾಸನದಲ್ಲಿ ಪ್ರದರ್ಶನ

23/06/2025 8:39 PM1 Min Read
Recent News

BREAKING : ಸಿರಿಯಾದಲ್ಲಿರುವ ‘ಯುಎಸ್ ಮಿಲಿಟರಿ ನೆಲೆ’ಯ ಮೇಲೆ ‘ಇರಾನ್’ ದಾಳಿ : ವರದಿ

23/06/2025 9:11 PM

ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

23/06/2025 9:05 PM

BREAKING : ಅಮೆರಿಕದ ದಾಳಿ ಪ್ರತೀಕಾರಕ್ಕೆ ಇರಾನ್ ಸಜ್ಜು, ಮುಂದಿನ 48 ಗಂಟೆಗಳಲ್ಲಿ ಭಯಾನಕ ದಾಳಿ ಸಾಧ್ಯತೆ : ವರದಿ

23/06/2025 9:03 PM

ಯಾರದ್ದೋ ಹೇಳಿಕೆ ಮೇಲೆ ಸುರೇಶ್ ವಿಚಾರಣೆಗೆ ಕರೆದಿದ್ದಾರೆ, ಇದನ್ನು ವೈಭವೀಕರಿಸುವ ಅಗತ್ಯವಿಲ್ಲ: DKS

23/06/2025 8:52 PM
State News
KARNATAKA

ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

By kannadanewsnow0923/06/2025 9:05 PM KARNATAKA 3 Mins Read

ತುಮಕೂರು : ಕಂದಾಯ ಪ್ರಗತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡುತ್ತಿರುವ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲವೆಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.…

ಯಾರದ್ದೋ ಹೇಳಿಕೆ ಮೇಲೆ ಸುರೇಶ್ ವಿಚಾರಣೆಗೆ ಕರೆದಿದ್ದಾರೆ, ಇದನ್ನು ವೈಭವೀಕರಿಸುವ ಅಗತ್ಯವಿಲ್ಲ: DKS

23/06/2025 8:52 PM

ಜು.11ರಂದು ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಎದೆಯ ಹಣತೆ ನಾಟಕ ಹಾಸನದಲ್ಲಿ ಪ್ರದರ್ಶನ

23/06/2025 8:39 PM

7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ

23/06/2025 8:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.