Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM

BREAKING : ಎಲ್ಲಾ ಮಾದರಿಯ ಕ್ರಿಕೆಟ್‌’ಗೆ ಸ್ಪಿನ್ನರ್ ‘ಪಿಯೂಷ್ ಚಾವ್ಲಾ’ ನಿವೃತ್ತಿ ಘೋಷಣೆ |Piyush Chawla

06/06/2025 2:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಆ.1ರಿಂದ ‘ಆರೋಗ್ಯ ಇಲಾಖೆ’ಯ ನೌಕರರು ‘ರಿಯಲ್ ಟೈಮ್ ಅಟೆಂಡೆನ್ಸ್ ಸಿಸ್ಟಮ್ ಹಾಜರಾತಿ’ ದಾಖಲು ಕಡ್ಡಾಯ
KARNATAKA

BIG NEWS: ಆ.1ರಿಂದ ‘ಆರೋಗ್ಯ ಇಲಾಖೆ’ಯ ನೌಕರರು ‘ರಿಯಲ್ ಟೈಮ್ ಅಟೆಂಡೆನ್ಸ್ ಸಿಸ್ಟಮ್ ಹಾಜರಾತಿ’ ದಾಖಲು ಕಡ್ಡಾಯ

By kannadanewsnow0925/07/2024 2:21 PM

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಆಗಸ್ಟ್.1ರಿಂದ ಜಾರಿಗೆ ಬರುವಂತೆ ರಿಯಲ್ ಟೈಮ್ ಅಟೆಂಡೆನ್ಸ್ ಸಿಸ್ಟಮ್ ನಲ್ಲಿ ತಮ್ಮ ಹಾಜರಾತಿಯನ್ನು ದಾಖಲಿಸುವುದು ಕಡ್ಡಾಯಗೊಳಿಸಿ, ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದ್ರಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ಕರ್ನಾಟಕ ಆಡಳಿತ ಸುಧಾರಣೆ-2ರ ವರದಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ಹಾಜರಾತಿಯನ್ನು ಮೊಬೈಲ್ ಆಧಾರಿತ Geofenced ಹಾಜರಾತಿ ವ್ಯವಸ್ಥೆ ಅಳವಡಿಸಿಕೊಳ್ಳಲು ಶಿಫಾರಸ್ಸು ಮಾಡಲಾಗಿದೆ. ಇಲಾಖೆಯ ಅಧಿಕಾರಿ/ಸಿಬ್ಬಂದಿಗಳ ಕಛೇರಿ ಹಾಜರಾತಿ ವ್ಯವಸ್ಥೆಗಾಗಿ ಈಗಾಗಲೇ ಅಳವಡಿಸಿಕೊಳ್ಳಲಾಗಿರುವ Aadhaar enabled bioletric attendance system (AEBAS)ನಲ್ಲಿ ಹಲವಾರು ನ್ಯೂನ್ಯತೆಗಳಿರುತ್ತವೆ. AEBAS ಉಪಕರಣಗಳು ಕೆಟ್ಟುಹೋಗುತ್ತಿದ್ದು, ಪ್ರತಿ ವರ್ಷ ನವೀಕರಿಸುವ ಅವಶ್ಯಕತೆ ಇದೆ ಮತ್ತು ಇದಕ್ಕಾಗಿ ಅಗತ್ಯ ಸಮಯದಲ್ಲಿ ದುರಸ್ತಿ ಮಾಡಿಸಲು ನುರಿತ ಮಾನವ ಸಂಪನ್ಮೂಲ ಮತ್ತು ಅನುದಾನದ ಅವಶ್ಯಕತೆ ಇರುತ್ತದೆ. ಆದ್ದರಿಂದ Mobile based geofenced real-time attendanceನಲ್ಲಿರುವ ಅನುಕೂಲತೆಗಳ ಬಗ್ಗೆ ಪುಸ್ತಾಪಿಸಿ, Mobile based geofenced real time attendance system ಅನ್ನು ಇಲಾಖೆಯಲ್ಲಿ ಅಳವಡಿಸಿಕೊಳ್ಳಲು ಪುಸ್ತಾಪಿಸಲಾಗಿದೆ ಎಂದಿದ್ದಾರೆ.

ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು, ಇವರು ಪ್ರಸ್ತಾಪಿಸಿರುವ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿದೆ. ಕರ್ನಾಟಕ ಆಡಳಿತ ಸುಧಾರಣೆ-2ರ ವರದಿಯಲ್ಲಿನ ಶಿಫಾರಸ್ಸಿನಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇಲಾಖೆಯ ಆಯುಕ್ತಾಲಯ, ನಿರ್ದೇಶನಾಲಯ ಹಾಗೂ ಅಧೀನ/ಕ್ಷೇತ್ರ ಕಛೇರಿ/ಸಂಸ್ಥೆಯ/ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳ ಹಾಜರಾತಿಯನ್ನು ಕಡ್ಡಾಯವಾಗಿ Mobile based geo-fenced real time attendance system ರಡಿ ದಾಖಲಿಸಲು ಈ ಕೆಳಕಂಡಂತೆ ಆದೇಶಿಸಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವಗಳು ಕಾರ್ಯ ವ್ಯಾಪ್ತಿಯ ಆಯುಕ್ತಾಲಯ, ನಿರ್ದೇಶನಾಲಯ, ಹಾಗೂ ಅಧೀನ ಕ ಕಛೇರಿ/ಸಂಸ್ಥೆಯ ಅಕ್ಷ ರಗಳಲ್ಲಿ, ಮತ್ತು ಇತರ ಇತರೆ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳ ಕಛೇರಿ ಹಾಜರಾತಿ ವ್ಯವಸ್ಥೆಯನ್ನು ದಿನಾಂಕ : 01/08/2024ರಿಂದ ಜಾರಿಗೆ ಬರುವಂತೆ ಕಡ್ಡಾಯವಾಗಿ Mobile based geo-fenced real time attendance system ರಡಿ ದಾಖಲಿಸಲು ಆದೇಶಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಬಿಜೆಪಿ ಪಾದಯಾತ್ರೆ ವಿಚಾರ : ಹಲವರಿಗೆ ಬಿಪಿ-ಶುಗರ್ ಇದೆ, ಪಾದಯಾತ್ರೆ ಆರೋಗ್ಯಕ್ಕೆ ಒಳ್ಳೆಯದು : ಲಕ್ಷ್ಮಣ ಸವದಿ ಲೇವಡಿ

ಇನ್ಮುಂದೆ ನಿಮ್ಮ ಭೂಮಿಗೂ ಸಿಗುತ್ತೆ ʻಆಧಾರ್‌ʼ : ʻಭೂ ಆಧಾರ್‌ʼ ಕುರಿತು ಇಲ್ಲಿದೆ ಮಾಹಿತಿ | Bhu Aadhar yojana

Share. Facebook Twitter LinkedIn WhatsApp Email

Related Posts

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM1 Min Read

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM1 Min Read

BREAKING: 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

06/06/2025 2:40 PM1 Min Read
Recent News

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM

BREAKING : ಎಲ್ಲಾ ಮಾದರಿಯ ಕ್ರಿಕೆಟ್‌’ಗೆ ಸ್ಪಿನ್ನರ್ ‘ಪಿಯೂಷ್ ಚಾವ್ಲಾ’ ನಿವೃತ್ತಿ ಘೋಷಣೆ |Piyush Chawla

06/06/2025 2:43 PM

BREAKING: 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

06/06/2025 2:40 PM
State News
INDIA

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

By KannadaNewsNow06/06/2025 3:00 PM INDIA 1 Min Read

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ದುರಂತದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಪ್ರತಿಕ್ರಿಯಿಸಿದ್ದು, ಇದ್ರಲ್ಲಿ…

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM

BREAKING: 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

06/06/2025 2:40 PM

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

06/06/2025 2:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.