ಬೆಂಗಳೂರು: ರಾಜ್ಯ ಸರ್ಕಾರದಿಂದ 14 ಜಿಲ್ಲೆಗಳಲ್ಲಿ ಪೈಲಟ್ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಹೀಗಾಗಿ 1,119 ಗ್ರಾಮ ಪಂಚಾಯ್ತಿಗಳು ಕೊಳಚೆ ನೀರಿನಿಂದ ಮುಕ್ತವಾಗಲಿದ್ದಾವೆ.
ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬೂದು ನೀರು ನಿರ್ವಹಣೆಗೆ ವಿನೂತನ ಪ್ರಯೋಗ ಮಾಡಲಾಗುತ್ತಿದೆ. ಕೊಳಚೆ ನೀರು ಕೆರೆ, ಹಳ್ಳ ಸೇರುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದೆ.
ಒಟ್ಟಾರೆಯಾಗಿ ಗ್ರಾಮಗಳ ಸ್ವಚ್ಛತೆಯನ್ನು ಆದ್ಯತೆಯಾಗಿರಿಸಿ ಬೂದು ನೀರು ನಿರ್ವಹಣೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ 14 ಜಿಲ್ಲೆಯಲ್ಲಿ ಪೈಲಟ್ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರಿಂದಾಗಿ 1,199 ಗ್ರಾಮ ಪಂಚಾಯಿತಿಗಳು ಕೊಳಚೆ ನೀರಿನಿಂದ ಮುಕ್ತವಾಗಲಿದ್ದಾವೆ.
ರೈತರಿಗೆ ಯಾವುದೇ ವಿಮಾ ಕಂಪನಿಗಳು ಬೆಳೆ ವಿಮೆ ನಿರಾಕರಿಸುವಂತಿಲ್ಲ: ಸಚಿವ ಕೃಷ್ಣಭೈರೇಗೌಡ ಖಡಕ್ ಆದೇಶ
ಇನ್ಮುಂದೆ ನಿಮ್ಮ ಭೂಮಿಗೂ ಸಿಗುತ್ತೆ ʻಆಧಾರ್ʼ : ʻಭೂ ಆಧಾರ್ʼ ಕುರಿತು ಇಲ್ಲಿದೆ ಮಾಹಿತಿ | Bhu Aadhar yojana