ಬೆಂಗಳೂರು: ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.
ಈ ಬಗ್ಗೆ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಮಾಹಿತಿ ನೀಡಿದ್ದು, ದಿನಾಂಕ 26-07-2024ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದಂತ ಸಚಿವ ಸಂಪುಟ ಸಭೆಯನ್ನು ಅದೇ ದಿನ ಮಧ್ಯಾಹ್ನ 1 ಗಂಟೆಗೆ ಮುಂದೂಡಲಾಗಿದೆ ಅಂತ ತಿಳಿಸಿದ್ದಾರೆ.
ನಾಳೆ ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಮಹತ್ವದ ನಿರ್ಣಯಗಳಿಗೆ ಅಂಗೀಕಾರ, ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡುವ ಸಾಧ್ಯತೆಯಿದೆ.
ಇನ್ಮುಂದೆ ನಿಮ್ಮ ಭೂಮಿಗೂ ಸಿಗುತ್ತೆ ʻಆಧಾರ್ʼ : ʻಭೂ ಆಧಾರ್ʼ ಕುರಿತು ಇಲ್ಲಿದೆ ಮಾಹಿತಿ | Bhu Aadhar yojana
BIG NEWS: ಆ.1ರಿಂದ ‘ಆರೋಗ್ಯ ಇಲಾಖೆ’ಯ ನೌಕರರು ‘ರಿಯಲ್ ಟೈಮ್ ಅಟೆಂಡೆನ್ಸ್ ಸಿಸ್ಟಮ್ ಹಾಜರಾತಿ’ ದಾಖಲು ಕಡ್ಡಾಯ