Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ODI ನಾಯಕತ್ವದ ಬಗ್ಗೆ ಬಿಸಿಸಿಐ ನಿರ್ಧಾರ: ಶ್ರೇಯಸ್ ಅಯ್ಯರ್ ಕನಸು ಭಗ್ನ?

22/08/2025 1:44 PM

BIG NEWS : ಧರ್ಮಸ್ಥಳದ ವಿರುದ್ಧ ಅಪಪ್ರಚಾರ : ರಾಜ್ಯಾದ್ಯಂತ ‘ಧರ್ಮಯುದ್ಧ’ ದ  ಹೆಸರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧಾರ.!

22/08/2025 1:37 PM

BREAKING: ಕೇಂದ್ರ ಸಚಿವರ ಮನೆ ಮುಂದೆ ಸುಟ್ಟ ಮತದಾರರ ಗುರುತಿನ ಕಾರ್ಡ್‌ಗಳು ಪತ್ತೆ

22/08/2025 1:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದವರಿಗೆ ಗುಡ್‌ನ್ಯೂಸ್‌: ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
KARNATAKA

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದವರಿಗೆ ಗುಡ್‌ನ್ಯೂಸ್‌: ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By kannadanewsnow0726/07/2024 10:19 AM

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ, ಕೇಂದ್ರ ಸರ್ಕಾರ, ನವದೆಹಲಿ ಇವರಿಂದ ನೀಡಲಾಗುವ PRADAN MANTRI UCHATAR SHIKSHA PROTSAHAN (PM-USP) YOJANA ಹೆಸರಿನಲ್ಲಿ ಪ್ರತೀ ವರ್ಷದಂತೆ, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು 80% ಗಿಂತ ಹೆಚ್ಚು ಅಂಕ ಗಳಿಸಿದ ಹಾಗೂ ತಮ್ಮ ವಿದ್ಯಾಭ್ಯಾಸವನ್ನು ಕಡ್ಡಾಯವಾಗಿ ಉನ್ನತ ಶಿಕ್ಷಣದಲ್ಲಿ ಮುಂದುವರೆಸಿರು ವಂತಹ (ಕನಿಷ್ಠ 03 ವರ್ಷದ ಪದವಿ ತರಗತಿಗಳೂ ಸೇರಿದಂತೆ) 2nd Central Sector Scheme of Scholarship for Colleges and University Students ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳು, ಕೇಂದ್ರ ಸರ್ಕಾರದ ವಿದ್ಯಾರ್ಥಿವೇತನಕ್ಕೆ ಸಂಬAಧಿಸಿದ ಅಧಿಕೃತ ವೆಬ್‌ಸೈಟ್: www.scholarship.gov.in 3 National e-Scholarship Portal Online : 2024- 25 ನೇ ಸಾಲಿನ Fresh Batch ಹಾಗೂ ಎಲ್ಲಾ ಹಂತದRenewals ಗೆ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರಿಂದ ಅಕ್ಟೋಬರ್ 31ರ ವರೆಗೆ ದಿನಾಂಕ ನಿಗಧಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ನೋಂದಣಿ ಸಂಖ್ಯೆಯನ್ನು ತಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಿಕೊಳ್ಳತಕ್ಕದ್ದು. ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಎಲ್ಲಾ ದಾಖಲೆಗಳನ್ನು ಪರಿಶೀಲನೆಗಾಗಿ ತಾವು ಅಧ್ಯಯನ ಮಾಡುತ್ತಿರುವ ಪದವಿ ಕಾಲೇಜುಗಳಲ್ಲಿ ನೇಮಕವಾಗಿರುವ Institute Nodal Officer (INO) ಗಳಿಗೆ ನಿಗಧಿತ ದಿನಾಂಕದೊಳಗೆ ಕಡ್ಡಾಯವಾಗಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಆಯಾ ಕಾಲೇಜುಗಳ ಐಎನ್‌ಓ ಗಳು ಕೂಲಂಕುಷವಾಗಿ ಪರಿಶೀಲಿಸಿ, ಸದರಿ ವಿದ್ಯಾರ್ಥಿಯು ತಮ್ಮ ಕಾಲೇಜಿನಲ್ಲಿ ದಾಖಲಾಗಿ ವಿದ್ಯಾಭ್ಯಾಸ ಮುಂದುವರೆಸಿರುವ ಬಗ್ಗೆ ಹಾಗೂ ವಿದ್ಯಾರ್ಥಿಯು ಸಲ್ಲಿಸಿರುವ ವಿವರಗಳನ್ನು ಖಚಿತಪಡಿಸಿಕೊಂಡು ಆನ್‌ಲೈನ್ ಮೂಲಕವೇ ನಿಗಧಿತ ದಿನಾಂಕದೊಳಗೆ ಅರ್ಹ ಅರ್ಜಿಗಳನ್ನು ಪರಿಶೀಲಿಸುವುದು. ಮುಖ್ಯವಾಗಿ ಅರ್ಹ ವಿದ್ಯಾರ್ಥಿಯು ಒಂದಕ್ಕಿAತ ಹೆಚ್ಚು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ್ದಲ್ಲಿ, ಯಾವುದಾದರೂ ಒಂದು ಅರ್ಜಿಯನ್ನು ಮಾತ್ರವೇ ಪರಿಶೀಲಿಸತಕ್ಕದ್ದು (ಎನ್.ಎಸ್.ಪಿ. ಅಥವಾ ಎಸ್.ಎಸ್.ಪಿ ವಿದ್ಯಾರ್ಥಿವೇತನಗಳಲ್ಲಿ ಯಾವುದಾದರೂ ಒಂದು ವಿದ್ಯಾರ್ಥಿವೇತನಕ್ಕೆ ಮಾತ್ರ ಅರ್ಹರಿರುತ್ತಾರೆ). ಯಾವುದೇ ಕಾರಣಕ್ಕೂ ನೈಜ ವಿದ್ಯಾರ್ಥಿಯ ಹೊರತು ಆಯ್ಕೆಯಾಗದ ವಿದ್ಯಾರ್ಥಿಗೆ ವಿದ್ಯಾರ್ಥಿವೇತನ ಜಮೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರಾಚಾರ್ಯರು/ಕಾಲೇಜುಗಳದ್ದಾಗಿರುತ್ತದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Good news for those who have cleared 2nd PUC exam: Applications invited for central government scholarships ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ‘ವಲಸೆ ಪ್ರಮಾಣ ಪತ್ರ’ ವಿತರಣೆ : ರಾಜ್ಯ ಸರ್ಕಾರದಿಂದ ಮಹತ್ವದ ಸುತ್ತೋಲೆ
Share. Facebook Twitter LinkedIn WhatsApp Email

Related Posts

BIG NEWS : ಧರ್ಮಸ್ಥಳದ ವಿರುದ್ಧ ಅಪಪ್ರಚಾರ : ರಾಜ್ಯಾದ್ಯಂತ ‘ಧರ್ಮಯುದ್ಧ’ ದ  ಹೆಸರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧಾರ.!

22/08/2025 1:37 PM1 Min Read

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : `ಅಗ್ನಿವೀರ್’ ನೇಮಕಾತಿಗೆ ಅರ್ಜಿ ಆಹ್ವಾನ

22/08/2025 1:32 PM1 Min Read

ಕರ್ನಾಟಕದಲ್ಲೂ ‘ಒನ್ ನೇಷನ್ ಒನ್ ಕಾರ್ಡ್’ ಜಾರಿ: ‘DL, RC ಕಾರ್ಡ್’ನಲ್ಲಿ ‘ವಿಧಾನಸೌಧ’ ಔಟ್

22/08/2025 1:29 PM2 Mins Read
Recent News

ODI ನಾಯಕತ್ವದ ಬಗ್ಗೆ ಬಿಸಿಸಿಐ ನಿರ್ಧಾರ: ಶ್ರೇಯಸ್ ಅಯ್ಯರ್ ಕನಸು ಭಗ್ನ?

22/08/2025 1:44 PM

BIG NEWS : ಧರ್ಮಸ್ಥಳದ ವಿರುದ್ಧ ಅಪಪ್ರಚಾರ : ರಾಜ್ಯಾದ್ಯಂತ ‘ಧರ್ಮಯುದ್ಧ’ ದ  ಹೆಸರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧಾರ.!

22/08/2025 1:37 PM

BREAKING: ಕೇಂದ್ರ ಸಚಿವರ ಮನೆ ಮುಂದೆ ಸುಟ್ಟ ಮತದಾರರ ಗುರುತಿನ ಕಾರ್ಡ್‌ಗಳು ಪತ್ತೆ

22/08/2025 1:33 PM

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : `ಅಗ್ನಿವೀರ್’ ನೇಮಕಾತಿಗೆ ಅರ್ಜಿ ಆಹ್ವಾನ

22/08/2025 1:32 PM
State News
KARNATAKA

BIG NEWS : ಧರ್ಮಸ್ಥಳದ ವಿರುದ್ಧ ಅಪಪ್ರಚಾರ : ರಾಜ್ಯಾದ್ಯಂತ ‘ಧರ್ಮಯುದ್ಧ’ ದ  ಹೆಸರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧಾರ.!

By kannadanewsnow5722/08/2025 1:37 PM KARNATAKA 1 Min Read

ಬೆಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ  ಬಿಜೆಪಿ ರಾಜ್ಯಾಧ್ಯಕ್ಷರಾದ  ಬಿ.ವೈ ವಿಜಯೇಂದ್ರ  ಮಾರ್ಗದರ್ಶನದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ…

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : `ಅಗ್ನಿವೀರ್’ ನೇಮಕಾತಿಗೆ ಅರ್ಜಿ ಆಹ್ವಾನ

22/08/2025 1:32 PM

ಕರ್ನಾಟಕದಲ್ಲೂ ‘ಒನ್ ನೇಷನ್ ಒನ್ ಕಾರ್ಡ್’ ಜಾರಿ: ‘DL, RC ಕಾರ್ಡ್’ನಲ್ಲಿ ‘ವಿಧಾನಸೌಧ’ ಔಟ್

22/08/2025 1:29 PM

ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆಗೆ ಈ ನಿಯಮಗಳ ಪಾಲನೆ ಕಡ್ಡಾಯ | Ganesha Chaturthi

22/08/2025 1:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.