ನವದೆಹಲಿ : ಸಲ್ಮಾನ್ ಖಾನ್ ಮನೆ ಹೊರಗೆ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮಹತ್ವದ ಕ್ರಮ ಕೈಗೊಂಡಿದೆ. ಈ ಪ್ರಕರಣದಲ್ಲಿ ದರೋಡೆಕೋರರಾದ ಅನ್ಮೋಲ್ ಬಿಷ್ಣೋಯ್ ಮತ್ತು ರೋಹಿತ್ ಗೋಡಾರಾ ವಿರುದ್ಧ ವಿಶೇಷ MCOCA ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ.
Special MCOCA Court has issued a non bailable warrant against gangsters Anmol Bishnoi and Rohit Godara in the Salman Khan residence firing case that occurred on 14th April: Mumbai Police
— ANI (@ANI) July 26, 2024
Good News : ಭಾರತದಲ್ಲಿ ಎಲ್ಲಾ ಮಾದರಿಗಳ ‘ಐಫೋನ್’ ಬೆಲೆ ಇಳಿಕೆ, ಹೊಸ ಬೆಲೆಗಳು ಹೀಗಿವೆ!
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳು ಶೇ 50% ರಿಯಾಯಿತಿ ದರದಲ್ಲಿ ಮಾರಾಟ