Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

YouTube Update : ಇನ್ಮುಂದೆ ಇಂತಹ ವಿಡಿಯೋಗಳಿಗೆ ‘YouTube’ ಹಣ ನೀಡೋದಿಲ್ಲ, ಜು.15ರಿಂದ ಹೊಸ ರೂಲ್ಸ್

05/07/2025 8:26 PM

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷನೆ
KARNATAKA

Rain Alert : ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷನೆ

By kannadanewsnow5728/07/2024 5:41 AM

ಬೆಂಗಳೂರು: ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ ನೀಡಲಾಗಿದೆ. 

ಇಂದು, ನಾಳೆ ಉಡುಪಿ, ದಕ್ಷಿಣ ಕನ್ನಡ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಜು.29ರಿಂದ ಮುಂದಿನ 3 ದಿನಕ್ಕೆ ಈ ಎಲ್ಲಾ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಮುನ್ಸೂಚನೆ ನೀಡಲಾಗಿದೆ. ಜು.30ರಿಂದ ದಕ್ಷಿಣ ಒಳನಾಡಿನಲ್ಲಿ ಜು.31ರಿಂದ ಉತ್ತರ ಒಳನಾಡಿನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.

Rain Alert : Heavy rains in the state today Rain Alert : ರಾಜ್ಯದಲ್ಲಿ ಇಂದು tomorrow; 'Yellow alert' declared for these districts ನಾಳೆ ಭಾರೀ ಮಳೆ : ಈ ಜಿಲ್ಲೆಗಳಿಗೆ ʻರೆಡ್‌ ಅಲರ್ಟ್‌ʼ ಘೋಷಣೆ
Share. Facebook Twitter LinkedIn WhatsApp Email

Related Posts

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM1 Min Read

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM1 Min Read

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

05/07/2025 8:12 PM2 Mins Read
Recent News

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

YouTube Update : ಇನ್ಮುಂದೆ ಇಂತಹ ವಿಡಿಯೋಗಳಿಗೆ ‘YouTube’ ಹಣ ನೀಡೋದಿಲ್ಲ, ಜು.15ರಿಂದ ಹೊಸ ರೂಲ್ಸ್

05/07/2025 8:26 PM

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

05/07/2025 8:12 PM
State News
KARNATAKA

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

By kannadanewsnow0905/07/2025 8:52 PM KARNATAKA 1 Min Read

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್‍ ಪದವೀಧರರಿಗೆ ಐ.ಐ.ಎಸ್ ಸಿ…

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

05/07/2025 8:12 PM

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

05/07/2025 7:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.