Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

9 ತಿಂಗಳಿನಿಂದ ಕಾಯುತ್ತಿದ್ದ ದಿನ ಕೊನೆಗೂ ಬಂತು ; ದಾಖಲೆ ಮಟ್ಟಕ್ಕೆ ‘ಭಾರತ’..!

05/07/2025 6:59 PM

‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

05/07/2025 6:34 PM

ಶೇ.74ರಷ್ಟು ಭಾರತೀಯರು ಪ್ರಜಾಪ್ರಭುತ್ವದಿಂದ ‘ತೃಪ್ತರಾಗಿದ್ದಾರೆ’ ; ಪ್ಯೂ ಸಮೀಕ್ಷೆ

05/07/2025 6:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ಆ.05 ರಂದು ಅಂಚೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ
KARNATAKA

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ಆ.05 ರಂದು ಅಂಚೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

By kannadanewsnow5728/07/2024 12:47 PM

ಬಳ್ಳಾರಿ : ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗಾಗಿ ಅರ್ಹ ಅಭ್ಯರ್ಥಿಗಳ ನೇಮಕಕ್ಕಾಗಿ ಆ.05 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಸಂದರ್ಶನವು ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೦೨ ಗಂಟೆಯವರೆಗೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಅರ್ಹತೆಗಳು:
ಅರ್ಜಿದಾರರು ಕನಿಷ್ಠ ೧೮ ವಯಸ್ಸಿನವರಾಗಿರಬೇಕು, ಗರಿಷ್ಠ ವಯೋಮಿತಿ ಇರುವುದಿಲ್ಲ. ವಿಮಾ ಉತ್ಪನ್ನ ಮಾರಾಟ ಮಾಡುವ ಅನುಭವದೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಯು ೫೦೦೦ ಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ೫೦೦೦ ಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ ೧೨ನೇ ತರಗತಿ ಉತ್ತೀರ್ಣರಾಗಿರಬೇಕು. ಇತರೆ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.

ನೇರ ಪ್ರತಿನಿಧಿ ಹುದ್ದೆ:

ನೇರ ಪ್ರತಿನಿಧಿ ಹುದ್ದೆಗೆ ನಿರುದ್ಯೋಗಿ, ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಅರ್ಹರಾಗಿರುತ್ತಾರೆ.

ಫೀಲ್ಡ್ ಆಫೀಸರ್ ಹುದ್ದೆ:
ಫೀಲ್ಡ್ ಆಫೀಸರ್ ಹುದ್ದೆಗೆ ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು ಸರ್ಹರಾಗಿರುತ್ತಾರೆ.
ಸಂದರ್ಶನ ಮೂಲಕ ಆಯ್ಕೆಯಾದ ಅಭ್ಯರ್ಥಿಯು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ್ ಪತ್ರದ ರೂಪದಲ್ಲಿ ೫೦೦೦ ರೂ.ಗಳನ್ನು ಭದ್ರತಾ ಠೇವಣಿ ಇಡಬೇಕು. ಆಯ್ಕೆಯಾದ ನೇರ ಪ್ರತಿನಿಧಿ, ಫೀಲ್ಡ್ ಆಫೀಸರ್‌ಗಳಿಗೆ ತಮ್ಮ ವ್ಯವಹಾರ ತಕ್ಕಂತೆ ಸೂಕ್ತ ಕಮೀಷನ್ ಇದ್ದು, ನಿಗದಿತ ವೇತನವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಅಭಿವೃದ್ಧಿ ಅಧಿಕಾರಿ ಮಾರುತಿ.ವಿ.ಯು ಅವರ ಮೊ.೯೪೮೧೬೯೪೪೨೦ ಅಥವಾ ಅಂಚೆ ಅಧೀಕ್ಷಕರ ಕಾರ್ಯಾಲಯದ ದೂ.೦೮೩೯೨-೨೬೬೭೬೮ ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Job Seekers: Direct Interview for Recruitment to various posts in Postal Department on August 05 ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ರೈಲ್ವೆ ಇಲಾಖೆಯ 9 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ
Share. Facebook Twitter LinkedIn WhatsApp Email

Related Posts

‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

05/07/2025 6:34 PM1 Min Read

BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಳಿತಲ್ಲೇ ಪ್ರಾಣ ಬಿಟ್ಟ 63 ವರ್ಷದ ವೃದ್ಧ

05/07/2025 6:19 PM1 Min Read

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM1 Min Read
Recent News

9 ತಿಂಗಳಿನಿಂದ ಕಾಯುತ್ತಿದ್ದ ದಿನ ಕೊನೆಗೂ ಬಂತು ; ದಾಖಲೆ ಮಟ್ಟಕ್ಕೆ ‘ಭಾರತ’..!

05/07/2025 6:59 PM

‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

05/07/2025 6:34 PM

ಶೇ.74ರಷ್ಟು ಭಾರತೀಯರು ಪ್ರಜಾಪ್ರಭುತ್ವದಿಂದ ‘ತೃಪ್ತರಾಗಿದ್ದಾರೆ’ ; ಪ್ಯೂ ಸಮೀಕ್ಷೆ

05/07/2025 6:33 PM

BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಳಿತಲ್ಲೇ ಪ್ರಾಣ ಬಿಟ್ಟ 63 ವರ್ಷದ ವೃದ್ಧ

05/07/2025 6:19 PM
State News
KARNATAKA

‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

By kannadanewsnow0905/07/2025 6:34 PM KARNATAKA 1 Min Read

ಶಿವಮೊಗ್ಗ: ದಿನೇ ದಿನೇ ಆನ್ ಲೈನ್ ಗೇಮಿನ ಹುಚ್ಚಿಗೆ ಬೀಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಜೊತೆ ಜೊತೆಗೆ ಯುವಕರು ಆನ್…

BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಳಿತಲ್ಲೇ ಪ್ರಾಣ ಬಿಟ್ಟ 63 ವರ್ಷದ ವೃದ್ಧ

05/07/2025 6:19 PM

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.