ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ವಿಚಾರದವನ್ನು ತಿಳಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಶೀಘ್ರವೇ ಅವರು ಚೇತರಿಸಿಕೊಂಡು ಕರ್ತವ್ಯಕ್ಕೆ ಮರಳುವಂತೆ ಆಗಲಿ ಅಂತ ಆಶಿಸಿದ್ದಾರೆ.
ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ ಅಂತ ತಿಳಿಸಿದ್ದಾರೆ.
ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ.
ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ.@hd_kumaraswamy— Siddaramaiah (@siddaramaiah) July 28, 2024
BREAKING: ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ವಿಚಾರ: ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್
Watch Video: ‘ಪ್ಯಾರಿಸ್ ಒಲಿಂಪಿಕ್ಸ್’ನಲ್ಲಿ ಕಂಚು ಗೆದ್ದ ‘ಮನು ಬಾಕರ್’ಗೆ ‘ಪ್ರಧಾನಿ ಮೋದಿ’ ಕರೆ ಮಾಡಿ ಅಭಿನಂಧನೆ