ಬೆಂಗಳೂರು : ಮೇಕೆದಾಟು ಯೋಜನೆಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಬಹುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಹೌದು ಈ ಕುರಿತು ಸಿಎಂ ಸಿದ್ದರಾಮಯ್ಯ ಮೇಕೆದಾಟು ಯೋಜನೆ ಜಾರಿಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಬಹುದು. ಜೊತೆಗೆ ವಿದ್ಯುತ್ ಅನ್ನು ಸಹ ಉತ್ಪಾದಿಸಬಹುದು. ಮಳೆಗಾಲದಲ್ಲಿ ಸಮುದ್ರ ಸೇರುವ ನೀರನ್ನು ಸಂಗ್ರಹಿಸಿಟ್ಟು ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದಾಗ ತಮಿಳುನಾಡಿಗೂ ನೀರು ಬಿಡಬಹುದು.
ಮಂಡ್ಯದ ಸಂಸದರು ಕೇಂದ್ರದಲ್ಲಿ ಸಚಿವರಾಗಿದ್ದಾರೆ, ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿದರೆ ಅಣೆಕಟ್ಟು ನಿರ್ಮಾಣ ಕಾರ್ಯ ಆರಂಭಿಸಲು ನಮ್ಮ ಸರ್ಕಾರ ಸಿದ್ಧವಿದೆ. ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ಜಾರಿಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಬಹುದು ಜೊತೆಗೆ ವಿದ್ಯುತ್ ಅನ್ನು ಸಹ ಉತ್ಪಾದಿಸಬಹುದು. ಮಳೆಗಾಲದಲ್ಲಿ ಸಮುದ್ರ ಸೇರುವ ನೀರನ್ನು ಸಂಗ್ರಹಿಸಿಟ್ಟು ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದಾಗ ತಮಿಳುನಾಡಿಗೂ ನೀರು ಬಿಡಬಹುದು.
ಮಂಡ್ಯದ ಸಂಸದರು ಕೇಂದ್ರದಲ್ಲಿ ಸಚಿವರಾಗಿದ್ದಾರೆ, ಅವರು ಮೇಕೆದಾಟು ಯೋಜನೆಗೆ… pic.twitter.com/fVZyBskxCK
— Siddaramaiah (@siddaramaiah) July 30, 2024