Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಸ್ರೇಲ್ ಡಿಜಿಟಲ್ ಟ್ರ್ಯಾಕಿಂಗ್ ಹೆದರಿಕೆ ; ಇರಾನ್ ‘ಸ್ಮಾರ್ಟ್ಫೋನ್, ಲ್ಯಾಪ್ಟಾಪ್’ಗಳ ಮೇಲೆ ಸೀಮಿತ ನಿಷೇಧ ಘೋಷಣೆ

17/06/2025 7:51 PM

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

17/06/2025 7:45 PM

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರವಾಸಿಗರೇ ಗಮನಿಸಿ: ; ‘ಚಿಕ್ಕಮಗಳೂರು ಪ್ರವಾಸ’ ಮುಂದೂಡುವಂತೆ ಜಿಲ್ಲಾಡಳಿತ ಆದೇಶ..!
Uncategorized

ಪ್ರವಾಸಿಗರೇ ಗಮನಿಸಿ: ; ‘ಚಿಕ್ಕಮಗಳೂರು ಪ್ರವಾಸ’ ಮುಂದೂಡುವಂತೆ ಜಿಲ್ಲಾಡಳಿತ ಆದೇಶ..!

By kannadanewsnow0731/07/2024 11:52 AM

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಹಳ್ಳ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ತಲುಪಿದೆ.ತುಂಗಾನದಿ, ಭದ್ರಾ ನದಿ, ಹೇಮಾವತಿ ನದಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿನ ನದಿಗಳು ಅಪಾಯಕಾರಿ ಮಟ್ಟ ಮೀರಿ ರಸ್ತೆಯ ಮೇಲೆ ಹರಿಯುತ್ತಿದ್ದು, ಮುಳ್ಳಯ್ಯನಗಿರಿ ಮಾರ್ಗ ಮಧ್ಯೆ, ಹೊರನಾಡು, ಮೂಡಿಗೆರೆ, ಶೃಂಗೇರಿ ಮತ್ತು ಜಿಲ್ಲೆಯ ಇತರೆ ಪ್ರವಾಸಿ ತಾಣಗಳಲ್ಲಿ ಭೂಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸ ಬೇಕಾಗಿರುವುದರಿಂದ ಸಾರ್ವಜನಿಕರಿಗೆ/ಪ್ರವಾಸಿಗರಿಗೆ ದಿನಾಂಕ: 15-08-2024 ರವರೆಗೆ ಅಥವಾ ಜಿಲ್ಲಾಧಿಕಾರಿಯವರ ಮುಂದಿನ ಆದೇಶದವರೆಗೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಸಾರ್ವಜನಿಕರು/ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.
ಅತಿಯಾದ ಮಳೆಯಿಂದ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಟ್ರಕ್ಕಿಂಗ್ ಮಾಡುವುದನ್ನು ತಾತ್ಕಾಲಿಕವಾಗಿ ಮುಂದೂಡುವುದು.

ಹೋಂ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಅನ್ನು ಸಧ್ಯಕ್ಕೆ ಸ್ಥಗಿತಗೊಳಿಸುವುದು. ರಾಜ್ಯದ ವಿವಿಧ ಸ್ಥಳಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡುವುದು.

ಮೇಲ್ಕಂಡ ಸೂಚನೆಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು/ಪ್ರವಾಸಿಗರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

 

Note to the tourists: ; District administration orders postponement of 'Chikkamagaluru tour' ಪ್ರವಾಸಿಗರೇ ಗಮನಿಸಿ: ; ‘ಚಿಕ್ಕಮಗಳೂರು ಪ್ರವಾಸ’ ಮುಂದೂಡುವಂತೆ ಜಿಲ್ಲಾಡಳಿತ ಆದೇಶ..!
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

BREAKING : ಇಸ್ರೇಲ್ ಡಿಜಿಟಲ್ ಟ್ರ್ಯಾಕಿಂಗ್ ಹೆದರಿಕೆ ; ಇರಾನ್ ‘ಸ್ಮಾರ್ಟ್ಫೋನ್, ಲ್ಯಾಪ್ಟಾಪ್’ಗಳ ಮೇಲೆ ಸೀಮಿತ ನಿಷೇಧ ಘೋಷಣೆ

17/06/2025 7:51 PM

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

17/06/2025 7:45 PM

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM

ನಿಮ್ಮ ತಲೆಯ ಮೇಲೆ ಎರಡು ‘ಸುಳಿ’ಗಳಿದ್ರೆ ಏನಾಗುತ್ತೆ ಗೊತ್ತಾ.?

17/06/2025 7:15 PM
State News
KARNATAKA

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

By kannadanewsnow0917/06/2025 7:45 PM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರವು ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಜೂನ್.30ರವರೆಗೆ ವರ್ಗಾವಣೆ…

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.