ನವದೆಹಲಿ: ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾತ್ಕಾಲಿಕ ಉಮೇದುವಾರಿಕೆಯನ್ನು ಯುಪಿಎಸ್ಸಿ ರದ್ದುಗೊಳಿಸಿದೆ. ಅಲ್ಲದೇ ಭವಿಷ್ಯದ ಪರೀಕ್ಷೆಗಳು, ಆಯ್ಕೆಗಳಿಂದ ಅವರನ್ನು ನಿರ್ಬಂಧಿಸಲಾಗಿದೆ.
ಐಎಎಸ್ ತರಬೇತುದಾರ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ಉಮೇದುವಾರಿಕೆಯನ್ನು ರದ್ದುಗೊಳಿಸುವುದಾಗಿ ಕೇಂದ್ರ ಲೋಕಸೇವಾ ಆಯೋಗ ಜುಲೈ 31 ರಂದು ಘೋಷಿಸಿದೆ. ಆಯೋಗವು ಭವಿಷ್ಯದ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಅವರನ್ನು ನಿಷೇಧಿಸಿದೆ.
ಕೇಂದ್ರ ಲೋಕಸೇವಾ ಆಯೋಗ (Union Public Service Commission -UPSC) ನಾಗರಿಕ ಸೇವೆಗಳ ಪರೀಕ್ಷೆ -2022 (Civil Services Examination-2022 -CSE-2022)ಗೆ ತಾತ್ಕಾಲಿಕವಾಗಿ ಶಿಫಾರಸು ಮಾಡಲಾದ ಅಭ್ಯರ್ಥಿ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರ ತಾತ್ಕಾಲಿಕ ಉಮೇದುವಾರಿಕೆಯನ್ನು ರದ್ದುಗೊಳಿಸಿದೆ ಮತ್ತು ಭವಿಷ್ಯದ ಎಲ್ಲಾ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಶಾಶ್ವತವಾಗಿ ನಿಷೇಧಿಸಿದೆ.
ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ‘ಭ್ರೂಣಹತ್ಯೆ’ : ರಾಮನಗರ ಪೊಲೀಸರ ವಿರುದ್ಧ ಮೋದಿಗೆ ಪತ್ರ ಬರೆದ ಮಹಿಳೆ!