ಬೆಂಗಳೂರು: ರಾಜ್ಯ ಸರ್ಕಾರದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಕ್ರಾಂತಿಗೆ ಮುನ್ನುಡಿಯನ್ನು ಬರೆಯಲಾಗಿದೆ. ಬರೋಬ್ಬರಿ 6000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸಿ, ಲಕ್ಷಾಂತರ ಉದ್ಯೋಗವನ್ನು ಸೃಷ್ಠಿಸಲಿದೆ.
ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಉತ್ತರ ಕರ್ನಾಟಕದ ಧಾರವಾಡ ಸಮೀಪದಲ್ಲಿ 6000 ಎಕರೆಗಳಲ್ಲಿ ಬೃಹತ್ ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡಲಾಗುತ್ತಿದೆ ಅಂತ ತಿಳಿಸಿದೆ.
ಒಟ್ಟಾರೆಯಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಕ್ರಾಂತಿಗೆ ಹೊಸ ಮುನ್ನುಡಿ ಬರೆದಿದ್ದು, ಧಾರವಾಡ ಸಮೀಪ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ. ಇದರಿಂದಾಗಿ ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಹೇಳಿದೆ.
ಶಿವಮೊಗ್ಗ ಜಿಲ್ಲೆಯ ರೈತರ ಗಮನಕ್ಕೆ: ‘ಕೃಷಿ ಪಂಪ್‌ಸೆಟ್’ಗಳಿಗೆ ವಿದ್ಯುತ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
BREAKING: ವಯನಾಡ್ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 200ಕ್ಕೆ ಏರಿಕೆ | Wayanad landslide