Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಯಾಣಿಕನ ಫೋನ್ ಕಳವು: ಇಡೀ ವಿಮಾನ ಸಿಬ್ಬಂದಿ ಅಮಾನತು | flight crew suspended

27/06/2025 10:56 AM

BREAKING : ಕೇರಳದಲ್ಲಿ ಘೋರ ದುರಂತ : 40 ವರ್ಷದ ಹಳೆಯ ಕಟ್ಟಡ ಕುಸಿದು ಮೂವರು ಕಾರ್ಮಿಕರು ಸಾವು!

27/06/2025 10:55 AM

BREAKING: ಪಂಜಾಬ್ ನಲ್ಲಿ ಭೂಗತ ಪಾತಕಿ ಜಗ್ಗು ಭಗವಾನ್ಪುರಿಯಾ ತಾಯಿಗೆ ಗುಂಡಿಕ್ಕಿ ಹತ್ಯೆ | Watch video

27/06/2025 10:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಪ್ರಜಾಪ್ರಭುತ್ವ ಮಾರಕವಾಗುವಂತ ಸ್ಥಿತಿ ಇದೆ, ಸಿಎಂಗೆ ತೊಂದರೆ ಕೊಡಲು ಯತ್ನ: ಡಿಸಿಎಂ ಡಿಕೆಶಿ
KARNATAKA

ರಾಜ್ಯದಲ್ಲಿ ಪ್ರಜಾಪ್ರಭುತ್ವ ಮಾರಕವಾಗುವಂತ ಸ್ಥಿತಿ ಇದೆ, ಸಿಎಂಗೆ ತೊಂದರೆ ಕೊಡಲು ಯತ್ನ: ಡಿಸಿಎಂ ಡಿಕೆಶಿ

By kannadanewsnow0901/08/2024 5:52 PM

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಕಿರುಕುಳ ನೀಡುವ ಕೆಲಸ ಮಾಡುತ್ತಿದೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗುವಂತ ಪರಿಸ್ಥಿತಿ ರಾಜ್ಯದಲ್ಲಿದೆ. ಸಿಎಂ ಸಿದ್ಧರಾಮಯ್ಯಗೆ ತೊಂದರೆ ಕೊಡಲು ಯತ್ನ ನಡೆಯುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದರು.

ಇಂದು ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಾನೂನು, ಸಂವಿಧಾನಕ್ಕೆ ನಾವು ಗೌರವ ಕೊಡುತ್ತೇವೆ. ಗೌರವಾನ್ವಿತ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗುವಂತ ಪರಿಸ್ಥಿತಿ ಇದೆ ಎಂದರು.

ಬಹುಮತದಿಂದ ಆಯ್ಕೆಯಾದ ಸಿಎಂಗೆ ತೊಂದರೆ ಕೊಡಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಮಾಡುತ್ತಿದೆ. ರಾಜ್ಯಪಾಲರ ಪತ್ರಕ್ಕೆ ಸಿಎಸ್ ಉತ್ತರಿಸಿದ್ದಾರೆ. ಸಿದ್ಧರಾಮಯ್ಯ ಕೂಡ ಗೌರವ ಕೊಟ್ಟಿದ್ದಾರೆ ಎಂದರು.

ಜಮಾತ್-ಎ-ಇಸ್ಲಾಮಿ ಸಂಘಟನೆಯನ್ನು ನಿಷೇಧಿಸಿದ ಬಾಂಗ್ಲಾದೇಶ

‘HSRP’ ನಂಬರ್ ಪ್ಲೇಟ್ ಬುಕಿಂಗ್ ವೇಳೆ ಇರಲಿ ಎಚ್ಚರ : ಸೈಬರ್ ವಂಚಕರಿಂದ 95 ಸಾವಿರ ರೂ. ಕಳೆದುಕೊಂಡ ವ್ಯಕ್ತಿ!

Share. Facebook Twitter LinkedIn WhatsApp Email

Related Posts

SHOCKING:`ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಬಾಗಲಕೋಟೆಯಲ್ಲಿ ಪಾಠ ಮಾಡುವಾಗಲೇ `ಹಾರ್ಟ್ ಅಟ್ಯಾಕ್’ ನಿಂದ ಶಿಕ್ಷಕ ಸಾವು.!

27/06/2025 10:44 AM1 Min Read

BIG NEWS : ಕಲಬುರ್ಗಿಯಲ್ಲಿ ಆಧಾರ್ ಕಾರ್ಡ್ ತೋರಿಸಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಮನಸೋ ಇಚ್ಛೆ ಹಲ್ಲೆ : ದೂರು ದಾಖಲು

27/06/2025 10:43 AM1 Min Read

BREAKING : ಉಚಿತ ಟಿಕೆಟ್‌ ಘೋಷಣೆ ಮಾಡಿದ್ದರಿಂದ ಕಾಲ್ತುಳಿತ ಸಂಭವಿಸಿದೆ : ಬಿ.ದಯಾನಂದ್‌ ಹೇಳಿಕೆ

27/06/2025 10:31 AM1 Min Read
Recent News

ಪ್ರಯಾಣಿಕನ ಫೋನ್ ಕಳವು: ಇಡೀ ವಿಮಾನ ಸಿಬ್ಬಂದಿ ಅಮಾನತು | flight crew suspended

27/06/2025 10:56 AM

BREAKING : ಕೇರಳದಲ್ಲಿ ಘೋರ ದುರಂತ : 40 ವರ್ಷದ ಹಳೆಯ ಕಟ್ಟಡ ಕುಸಿದು ಮೂವರು ಕಾರ್ಮಿಕರು ಸಾವು!

27/06/2025 10:55 AM

BREAKING: ಪಂಜಾಬ್ ನಲ್ಲಿ ಭೂಗತ ಪಾತಕಿ ಜಗ್ಗು ಭಗವಾನ್ಪುರಿಯಾ ತಾಯಿಗೆ ಗುಂಡಿಕ್ಕಿ ಹತ್ಯೆ | Watch video

27/06/2025 10:50 AM

BREAKING : ಕೇರಳದಲ್ಲಿ ಘೋರ ದುರಂತ : ಕಟ್ಟಡ ಕುಸಿದು ಬಿದ್ದು ಮೂವರು ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವು.!

27/06/2025 10:47 AM
State News
KARNATAKA

SHOCKING:`ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಬಾಗಲಕೋಟೆಯಲ್ಲಿ ಪಾಠ ಮಾಡುವಾಗಲೇ `ಹಾರ್ಟ್ ಅಟ್ಯಾಕ್’ ನಿಂದ ಶಿಕ್ಷಕ ಸಾವು.!

By kannadanewsnow5727/06/2025 10:44 AM KARNATAKA 1 Min Read

ಬಾಗಲಕೋಟೆ: ರಾಜ್ಯದಲ್ಲಿ ದಿನೇ ದಿನ ಹದಿ ಹರೆಯದವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವಂತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು ಪಾಠ ಮಾಡುತ್ತಿದ್ದಾಗಲೇ ಶಿಕ್ಷಕರೊಬ್ಬರು…

BIG NEWS : ಕಲಬುರ್ಗಿಯಲ್ಲಿ ಆಧಾರ್ ಕಾರ್ಡ್ ತೋರಿಸಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಮನಸೋ ಇಚ್ಛೆ ಹಲ್ಲೆ : ದೂರು ದಾಖಲು

27/06/2025 10:43 AM

BREAKING : ಉಚಿತ ಟಿಕೆಟ್‌ ಘೋಷಣೆ ಮಾಡಿದ್ದರಿಂದ ಕಾಲ್ತುಳಿತ ಸಂಭವಿಸಿದೆ : ಬಿ.ದಯಾನಂದ್‌ ಹೇಳಿಕೆ

27/06/2025 10:31 AM

BIG NEWS : `ಆಧಾರ್ ಕಾರ್ಡ್’ ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ `ಅಪ್ ಡೇಟ್’ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

27/06/2025 10:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.