ಬೆಂಗಳೂರು: ದರ್ಶನ್ ಗ್ಯಾಂಗ್‌ನಿಂದ ಸಾಕ್ಷಿಗಳಿಗೆ ಜೈಲಿಂದಲೇ ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕೊಲೆ ಪ್ರಕಣರದಲ್ಲಿ ಸದ್ಯ ದರ್ಶನ್ ಅಂಡ್ ಗ್ಯಾಂಗ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ವಿಚಾರಣೆ ಖೈದಿಗಳಾಗಿ ಕಾಲ ಕಳೆಯುತ್ತಿದ್ದಾರೆ.
ಈ ನಡುವೆ ಜೈಲಿಂದಲೇ ಆರೋಪಿಗಳಿಗೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ಸದ್ಯ ಪ್ರಕರಣ ಸಂಬಂಧ ಅನ್ನ ಪೂರ್ಣ ನಗರ ಪೋಲಿಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ ಎನ್ನಲಾಗಿದೆ.