ನವದೆಹಲಿ : ಚುನಾವಣಾ ಬಾಂಡ್ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಚುನಾವಣಾ ಬಾಂಡ್ ದೇಣಿಗೆಗಳ ಮೂಲಕ ಕಾರ್ಪೊರೇಟ್ಗಳು ಮತ್ತು ರಾಜಕೀಯ ಪಕ್ಷಗಳ ನಡುವೆ ಹೊಂದಾಣಿಕೆ ಏರ್ಪಡಿಸಲಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡ (SIT) ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಅಂದ್ಹಾಗೆ, ಫೆಬ್ರವರಿಯಲ್ಲಿ, ಸುಪ್ರೀಂ ಕೋರ್ಟ್ ರಾಜಕೀಯ ಪಕ್ಷಗಳಿಗೆ ಅನಾಮಧೇಯ ಧನಸಹಾಯಕ್ಕೆ ಅವಕಾಶ ನೀಡುವ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿತ್ತು ಮತ್ತು ಚುನಾವಣಾ ಬಾಂಡ್ಗಳನ್ನು ನೀಡುವುದನ್ನು ತಕ್ಷಣ ನಿಲ್ಲಿಸುವಂತೆ ಎಸ್ಬಿಐಗೆ ಆದೇಶಿಸಿತ್ತು.
Supreme Court declines petitions seeking a probe by a Special Investigation Team (SIT) into the alleged instances of quid pro quo arrangements between corporates and political parties through Electoral Bonds donations.
In February, the Supreme Court had struck down the Electoral… pic.twitter.com/0bnAC6TwIE
— ANI (@ANI) August 2, 2024
‘ಅಂತರ್ಜಾತಿ ವಿವಾಹ’ಕ್ಕೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರು ‘ಆತ್ಮಹತ್ಯೆ’ಗೆ ಶರಣು