Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿತ್ರದುರ್ಗದಲ್ಲಿ ಬೆಳ್ಳಂಬೆಳ್ಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು!

05/07/2025 7:29 AM

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಹಿಂದುಳಿದ ವರ್ಗಗಳ ಸಮುದಾಯ’ದವರ ಗಮನಕ್ಕೆ: ವಿವಿಧ ಯೋಜನೆಯಡಿ ‘ಸಾಲಸೌಲಭ್ಯ’ಕ್ಕೆ ಅರ್ಜಿ ಆಹ್ವಾನ
KARNATAKA

‘ಹಿಂದುಳಿದ ವರ್ಗಗಳ ಸಮುದಾಯ’ದವರ ಗಮನಕ್ಕೆ: ವಿವಿಧ ಯೋಜನೆಯಡಿ ‘ಸಾಲಸೌಲಭ್ಯ’ಕ್ಕೆ ಅರ್ಜಿ ಆಹ್ವಾನ

By kannadanewsnow0903/08/2024 2:11 PM

ಬೆಂಗಳೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಸಮುದಾಯಗಳ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://dbcdo.karnataka.gov.in ರಲ್ಲಿ ಹಾಗೂ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸುವಂತೆ ತಿಳಿಸಿದೆ.

BIG UPDATE: ವಯನಾಡು ದುರಂತ: ಇದುವರೆಗೆ 215 ಮೃತ ದೇಹ ಪತ್ತೆ, 206 ಮಂದಿ ನಾಪತ್ತೆ, 81 ಜನರಿಗೆ ಗಾಯ- ಕೇರಳ ಸಿಎಂ

BREAKING : ಯಾದಗಿರಿ ‘PSI’ ಅನುಮಾನಾಸ್ಪದ ಸಾವು ಕೇಸ್ : ಶಾಸಕ ಚೆನ್ನಾರೆಡ್ಡಿ, ಪುತ್ರನ ವಿರುದ್ಧ ದೂರು ದಾಖಲು

Share. Facebook Twitter LinkedIn WhatsApp Email

Related Posts

BREAKING : ಚಿತ್ರದುರ್ಗದಲ್ಲಿ ಬೆಳ್ಳಂಬೆಳ್ಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು!

05/07/2025 7:29 AM1 Min Read

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM1 Min Read

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM1 Min Read
Recent News

BREAKING : ಚಿತ್ರದುರ್ಗದಲ್ಲಿ ಬೆಳ್ಳಂಬೆಳ್ಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು!

05/07/2025 7:29 AM

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM

BREAKING: ವಾಣಿಜ್ಯ ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಎಲಿವೇಟೆಡ್ ಹೆದ್ದಾರಿ ಭಾಗಗಳಿಗೆ ಟೋಲ್ ಶೇ.50ರಷ್ಟು ಕಡಿತ

05/07/2025 7:11 AM
State News
KARNATAKA

BREAKING : ಚಿತ್ರದುರ್ಗದಲ್ಲಿ ಬೆಳ್ಳಂಬೆಳ್ಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು!

By kannadanewsnow0505/07/2025 7:29 AM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕುಗೆ ಖಾಸಗಿ ಬಸ್ ಅಡಿಕೆಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM

BIG NEWS : ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ & ‘ಬುಡ್ಗ’ ಜಂಗಮರಲ್ಲ : ಹೈಕೋರ್ಟ್

05/07/2025 6:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.