ಬೆಂಗಳೂರು : ಶ್ರಮಿಕ ಸಂಜೀವಿನಿ ಸಂಚಾರಿ ಚಿಕಿತ್ಸಾ ವಾಹನವು ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಿಗೆ ತೆರಳಿ ಸೇವೆಯನ್ನು ನೀಡುತ್ತದೆ. ಕಾರ್ಮಿಕ ಕಾರ್ಡ್ ಹೊಂದಿರುವ ಎಲ್ಲ ಕಾರ್ಮಿಕರು ಹಾಗೂ ಅವರ ಅವಲಂಬಿತರು ಈ ಸೇವೆಯನ್ನು ಪಡೆದುಕೊಳ್ಳಬಹುದು.
ಶ್ರಮಿಕ ಸಂಜೀವಿನಿ ಸಂಚಾರಿ ಚಿಕಿತ್ಸಾ ವಾಹನ
ಕಾರ್ಮಿಕರು ಕೆಲಸ ಮಾಡುತ್ತಿರುವ ಸ್ಥಳಗಳಿಗೆ ತೆರಳಿ ಈ ಸಂಚಾರಿ ವಾಹನಗಳು ಚಿಕಿತ್ಸಾ ಸೌಲಭ್ಯವನ್ನು ಒದಗಿಸುತ್ತವೆ
ಪ್ರಥಮ ಚಿಕಿತ್ಸೆ, ವೈದ್ಯಕೀಯ ಸಲಹೆ, ಪ್ರಯೋಗಾಲಯದ ಸೌಲಭ್ಯ, ಅಗತ್ಯ ಔಷಧೋಪಚಾರಗಳು ಇದರಲ್ಲಿ ಲಭ್ಯ
ಕಾರ್ಮಿಕ ಕಾರ್ಡ್ ಹೊಂದಿರುವ ಎಲ್ಲ ಕಾರ್ಮಿಕರು ಹಾಗೂ ಅವರ ಅವಲಂಬಿತರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.