Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಮನ ಕಥೆ ಹೇಳುವ ಅವರ ಬಾಯಲ್ಲಿ ಇಂತ ಹಲ್ಕಾ ಮಾತುಗಳು ಬರುತ್ತೆ : ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕಿಡಿ

04/07/2025 11:14 AM

ಟೀಮ್ ಇಂಡಿಯಾ ವೈಟ್ ಬಾಲ್ ಸರಣಿಗಾಗಿ ಬಾಂಗ್ಲಾದೇಶಕ್ಕೆ ಪ್ರಯಾಣಿಸುವ ಸಾಧ್ಯತೆ ಕಡಿಮೆ: ವರದಿ

04/07/2025 11:11 AM

BREAKING: ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು

04/07/2025 11:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಭಾಗ್ಯಲಕ್ಷ್ಮೀ ಬಾಂಡ್ ಯೋಜನೆ’ ಸ್ಥಗಿತಗೊಳಿಸಿಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ
KARNATAKA

BIG NEWS: ರಾಜ್ಯದಲ್ಲಿ ‘ಭಾಗ್ಯಲಕ್ಷ್ಮೀ ಬಾಂಡ್ ಯೋಜನೆ’ ಸ್ಥಗಿತಗೊಳಿಸಿಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

By kannadanewsnow5712/08/2024 5:36 AM

ಶಿವಮೊಗ್ಗ:  ಭಾಗ್ಯಲಕ್ಷ್ಮಿ ಬಾಂಡ್ ( bhagyalakshmi bond scheme) ಸ್ಥಗಿತಗೊಳಿಸಿಲ್ಲ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ನಿರಂತರವಾಗಿ ನಡೆಯಲಿದೆ. ಮಗುವಿಗೆ 21 ವರ್ಷ ಮುಗಿದ ಬಳಿಕ ಬಾಂಡ್ ಮೊತ್ತ ಫಲಾನುಭವಿಗಳಿಗೆ ಸೇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟ ಪಡಿಸಿದ್ದಾರೆ.

ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ರಾಜ್ಯದ ಬಹುತೇಕ ಜಲಾಶಯಗಳು 100 ವರ್ಷ, 50 ವರ್ಷ ಪೂರೈಸಿವೆ. ಹೀಗಾಗಿ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳು ಉದ್ಭವಿಸುವುದು ಸಹಜ. ತುಂಗಭದ್ರಾ ಡ್ಯಾಂ ಗೇಟ್‌ನ ಚೈನ್ ಕಟ್ ಆಗಿರುವುದಕ್ಕೆ ಸರ್ಕಾರದ ನಿರ್ಲಕ್ಷ್ಯ ಎಂದು ಹೇಳಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಎಲ್ಲಾ ಜಲಾಶಯಗಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.

ಭಾಗ್ಯಲಕ್ಷ್ಮೀ ಬಾಂಡ್ ಸ್ಥಗಿತಗೊಂಡಿಲ್ಲ

ಭಾಗ್ಯಲಕ್ಷ್ಮಿ ಬಾಂಡ್ ಸ್ಥಗಿತಗೊಳಿಸಿಲ್ಲ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ನಿರಂತರವಾಗಿ ನಡೆಯಲಿದೆ. ಮಗುವಿಗೆ 21 ವರ್ಷ ಮುಗಿದ ಬಳಿಕ ಬಾಂಡ್ ಮೊತ್ತ ಫಲಾನುಭವಿಗಳಿಗೆ ಸೇರುತ್ತದೆ ಎಂದು ಸಚಿವರು ಹೇಳಿದರು.

'Bhagyalakshmi Bond Scheme' has not been discontinued in the state BIG NEWS: ರಾಜ್ಯದಲ್ಲಿ 'ಭಾಗ್ಯಲಕ್ಷ್ಮೀ ಬಾಂಡ್ ಯೋಜನೆ' ಸ್ಥಗಿತಗೊಳಿಸಿಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ clarifies Minister Laxmi Hebbalkar
Share. Facebook Twitter LinkedIn WhatsApp Email

Related Posts

ರಾಮನ ಕಥೆ ಹೇಳುವ ಅವರ ಬಾಯಲ್ಲಿ ಇಂತ ಹಲ್ಕಾ ಮಾತುಗಳು ಬರುತ್ತೆ : ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕಿಡಿ

04/07/2025 11:14 AM1 Min Read

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

04/07/2025 11:00 AM2 Mins Read

BREAKING : ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : FIR ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ MLC ಎನ್.ರವಿಕುಮಾರ್

04/07/2025 10:58 AM1 Min Read
Recent News

ರಾಮನ ಕಥೆ ಹೇಳುವ ಅವರ ಬಾಯಲ್ಲಿ ಇಂತ ಹಲ್ಕಾ ಮಾತುಗಳು ಬರುತ್ತೆ : ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕಿಡಿ

04/07/2025 11:14 AM

ಟೀಮ್ ಇಂಡಿಯಾ ವೈಟ್ ಬಾಲ್ ಸರಣಿಗಾಗಿ ಬಾಂಗ್ಲಾದೇಶಕ್ಕೆ ಪ್ರಯಾಣಿಸುವ ಸಾಧ್ಯತೆ ಕಡಿಮೆ: ವರದಿ

04/07/2025 11:11 AM

BREAKING: ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು

04/07/2025 11:04 AM

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

04/07/2025 11:00 AM
State News
KARNATAKA

ರಾಮನ ಕಥೆ ಹೇಳುವ ಅವರ ಬಾಯಲ್ಲಿ ಇಂತ ಹಲ್ಕಾ ಮಾತುಗಳು ಬರುತ್ತೆ : ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕಿಡಿ

By kannadanewsnow0504/07/2025 11:14 AM KARNATAKA 1 Min Read

ಬೀದರ್ : ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದಂತಹ ಶಾಲಿನಿ ರಜನೀಶ್ ಅವರ ಕುರಿತು ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರು ಅವಹೇಳನಕಾರಿ ಹೇಳಿಕೆ…

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

04/07/2025 11:00 AM

BREAKING : ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : FIR ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ MLC ಎನ್.ರವಿಕುಮಾರ್

04/07/2025 10:58 AM

BREAKING : ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ : `FIR’ ಪ್ರಶ್ನಿಸಿ MLC ರವಿಕುಮಾರ್ ಹೈಕೋರ್ಟ್ ಗೆ ಅರ್ಜಿ.!

04/07/2025 10:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.