Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

15/06/2025 4:49 PM

ಮಹಾರಾಷ್ಟ್ರದಲ್ಲಿ ಸೇತುವೆ ಕುಸಿದು ಭೀಕರ ದುರಂತ: 6 ಮಂದಿ ಸಾವು, ನೀರಲ್ಲಿ ಕೊಚ್ಚಿ ಹೋದ 25-30 ಪ್ರಯಾಣಿಕರು

15/06/2025 4:30 PM

BREAKING: ನಾಳೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ | Former Gujarat CM Vijay Rupani

15/06/2025 4:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಜಮಾನಿಯರ ಗಮನಕ್ಕೆ : ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ರೆ ತಪ್ಪದೇ ಈ ಕೆಲಸ ಮಾಡಿ
KARNATAKA

ಯಜಮಾನಿಯರ ಗಮನಕ್ಕೆ : ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ರೆ ತಪ್ಪದೇ ಈ ಕೆಲಸ ಮಾಡಿ

By kannadanewsnow5712/08/2024 10:22 AM

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ 2,000 ರೂ. ಖಾತೆಗೆ ಜಮಾ ಆಗದ ಯಜಮಾನಿಯರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ಮುಖ್ಯ ದಾಖಲೆಗಳನ್ನು ಸರಿಪಡಿಸಿದ್ರೆ ನಿಮ್ಮ ಖಾತೆಗೂ ಹಣ ಬರಲಿದೆ.

ಹೌದು, ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ.

ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದ್ರೂ ಈವರೆಗೆ ಹಣ ಬಾರದಿದ್ದರೆ ತಕ್ಷಣವೇ ನಿಮ್ಮ ದಾಖಲೆಗಳಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳಿ. ನಿಮ್ಮ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌, ಆಧಾರ್‌ ಕಾರ್ಡ್‌ ಜೊತೆಗೆ ರೇಷನ್‌ ಕಾರ್ಡ್‌ ಲಿಂಕ್‌ ಆಗದೇ ಇದ್ರೆ, ಇಲ್ಲಾ ಆಧಾರ್‌ ಸೀಡಿಂಗ್‌ ಮಾಡಿಸದೇ ಇದ್ರೆ ಕೂಡಲೇ ಈ ಕೆಲಸವನ್ನು ಮಾಡಿಸಿಕೊಳ್ಳಿ.

ನಿಮ್ಮ ಬ್ಯಾಂಕ್‌ ಖಾತೆಯಲ್ಲಿ ಯಾವುದೇ ದೋಷಗಳಿದ್ದಲ್ಲಿ, ಕೂಡಲೇ ಬ್ಯಾಂಕ್‌ನಲ್ಲಿ ಹೊಸದಾಗಿ ಖಾತೆಯನ್ನು ತೆರೆಯುವ ಮೂಲಕ ಆ ಬ್ಯಾಂಕ್‌ ಖಾತೆಯನ್ನು ಗೃಹಲಕ್ಷ್ಮೀ ಯೋಜನೆಗೆ ಲಿಂಕ್‌ ಮಾಡಿದ್ರೆ ನೀವು ಬಾಕಿ ಉಳಿದಿರುವ ಎಲ್ಲಾ ಮೊತ್ತ ನಿಮ್ಮ ಹೊಸ ಖಾತೆಗೆ ಜಮಾ ಅಗಲಿದೆ.

do this without fail. To the notice of the owners: If you don't get the 'Grihalakshmi' money for the month of June ಯಜಮಾನಿಯರ ಗಮನಕ್ಕೆ : ಜೂನ್ ತಿಂಗಳ 'ಗೃಹಲಕ್ಷ್ಮಿ' ಹಣ ಬಾರದೇ ಇದ್ರೆ ತಪ್ಪದೇ ಈ ಕೆಲಸ ಮಾಡಿ
Share. Facebook Twitter LinkedIn WhatsApp Email

Related Posts

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

15/06/2025 4:49 PM1 Min Read

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM1 Min Read

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM2 Mins Read
Recent News

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

15/06/2025 4:49 PM

ಮಹಾರಾಷ್ಟ್ರದಲ್ಲಿ ಸೇತುವೆ ಕುಸಿದು ಭೀಕರ ದುರಂತ: 6 ಮಂದಿ ಸಾವು, ನೀರಲ್ಲಿ ಕೊಚ್ಚಿ ಹೋದ 25-30 ಪ್ರಯಾಣಿಕರು

15/06/2025 4:30 PM

BREAKING: ನಾಳೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ | Former Gujarat CM Vijay Rupani

15/06/2025 4:12 PM

Mathura Tragedy: ಉತ್ತರ ಪ್ರದೇಶದಲ್ಲಿ 6 ಮನೆ ಕುಸಿದು ಓರ್ವ ಸಾವು, 12 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

15/06/2025 3:34 PM
State News
KARNATAKA

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

By kannadanewsnow0915/06/2025 4:49 PM KARNATAKA 1 Min Read

ಬೆಂಗಳೂರು: DCET-25 ಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನಮೂದಿಸಿದ್ದರೆ ಅದನ್ನು ಸರಿಪಡಿಸಿಕೊಳ್ಳಲು KEA ಕಚೇರಿಗೆ…

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.