Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಗಸ್ಟ್’ನಲ್ಲಿ ನಿಗದಿಯಾಗಿದ್ದ ಟೀಂ ಇಂಡಿಯಾದ ‘ಬಾಂಗ್ಲಾದೇಶ ಪ್ರವಾಸ’ ಸೆಪ್ಟೆಂಬರ್ 2026ಕ್ಕೆ ಮುಂದೂಡಿದ ‘BCCI’

05/07/2025 5:47 PM

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM

JBL, ಸೋನಿ ಸೇರಿ ಜನಪ್ರಿಯ ಕಂಪನಿಗಳ ‘ಹೆಡ್ ಫೋನ್’ ಬಳಕೆದಾರರಿಗೆ ಸರ್ಕಾರ ‘ಹೈ-ರಿಸ್ಕ್’ ಎಚ್ಚರಿಕೆ, ಕಿವುಡರಾಗ್ತೀರಾ ಹುಷಾರ್

05/07/2025 5:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮುಡಾ ಹಗರಣ : ಕೋರ್ಟ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ `ಭವಿಷ್ಯ’ ನಿರ್ಧಾರ!
KARNATAKA

BIG NEWS : ಮುಡಾ ಹಗರಣ : ಕೋರ್ಟ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ `ಭವಿಷ್ಯ’ ನಿರ್ಧಾರ!

By kannadanewsnow5713/08/2024 5:43 AM

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತ ಆದೇಶವನ್ನು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪ್ರಕಟಿಸಲಿದೆ.

ಕೋರ್ಟ್ ನ ಈ ಆದೇಶವನ್ನು ಆಧರಿಸಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸಲಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ.  ಕೋರ್ಟ್ ನೀಡುವ ಆದೇಶವನ್ನು ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ನೀಡಿರುವ  ದೂರನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿದೂರು ಸಲ್ಲಿಸಿದ್ದಾರೆ. ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಸಂಬಂಧ ನ್ಯಾಯಾಲಯವು ಆದೇಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣ ಒಂದು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಅಲ್ಲದೆ ಇತ್ತೀಚಿಗೆ ಬಿಜೆಪಿ ಮತ್ತು ಜೆಡಿಎಸ್ ಈ ಒಂದು ಹಗರಣವನ್ನು ಖಂಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ಕೂಡ ಮಾಡಿತ್ತು. ಇದಕ್ಕೆ ಕೌಂಟರ್ ಕೊಡಲು ಕಾಂಗ್ರೆಸ್ ಸಹ ಜನಾಂದೋಲನ ಸಭೆಯನ್ನು ಸಹ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ.

BIG NEWS : ಮುಡಾ ಹಗರಣ : ಕೋರ್ಟ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ `ಭವಿಷ್ಯ’ ನಿರ್ಧಾರ! BIG NEWS: MUDA scam: Cm Siddaramaiah's 'future' to be decided in court today
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM1 Min Read

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM2 Mins Read

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM1 Min Read
Recent News

BREAKING : ಆಗಸ್ಟ್’ನಲ್ಲಿ ನಿಗದಿಯಾಗಿದ್ದ ಟೀಂ ಇಂಡಿಯಾದ ‘ಬಾಂಗ್ಲಾದೇಶ ಪ್ರವಾಸ’ ಸೆಪ್ಟೆಂಬರ್ 2026ಕ್ಕೆ ಮುಂದೂಡಿದ ‘BCCI’

05/07/2025 5:47 PM

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM

JBL, ಸೋನಿ ಸೇರಿ ಜನಪ್ರಿಯ ಕಂಪನಿಗಳ ‘ಹೆಡ್ ಫೋನ್’ ಬಳಕೆದಾರರಿಗೆ ಸರ್ಕಾರ ‘ಹೈ-ರಿಸ್ಕ್’ ಎಚ್ಚರಿಕೆ, ಕಿವುಡರಾಗ್ತೀರಾ ಹುಷಾರ್

05/07/2025 5:23 PM

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM
State News
KARNATAKA

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

By kannadanewsnow0905/07/2025 5:23 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆಗೆ ಆದೇಶಿಸಿತ್ತು. ಈ ಸಮೀಕ್ಷೆ ನಡೆಸಬೇಕಿದ್ದಂತ ಅಧಿಕಾರಿ, ಸಿಬ್ಬಂದಿಗಳು ಮಾತ್ರ ಅದನ್ನು…

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.