ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್ ಗಳನ್ನು ಆರಂಭಿಸಲಾಗುತ್ತಿದೆ.
ಈ ಕುರಿತಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಮಾಹಿತಿ ಹಂಚಿಕೊಂಡಿದ್ದು, ಯುವಕರಲ್ಲಿ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಜ್ಞಾನದ ಕೌಶಲವೃದ್ಧಿಗಾಗಿ ರಾಜ್ಯದ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್‌ಗಳು ಪ್ರಸಕ್ತ ವರ್ಷದಿಂದ ಆರಂಭವಾಗಲಿದ್ದು, 1,500 ವಿದ್ಯಾರ್ಥಿಗಳಿಗೆ ಪ್ರವೇಶ ಸಿಗಲಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ವಿವಿಧ ಕೋರ್ಸ್ ಗಳಿಗೆ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ನೀಡಲಾಗಿದೆ. ಈಗ ಹೊಸದಾಗಿ ರಾಜ್ಯದ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್ ಆರಂಭಿಸುವ ಮೂಲಕ, ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ವಿಷಯದ ಕಲಿಕೆಗೆ ಅವಕಾಶವನ್ನು ಮಾಡಿಕೊಡಲಾಗುತ್ತಿದೆ.
ಯುವಕರಲ್ಲಿ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಜ್ಞಾನದ ಕೌಶಲವೃದ್ಧಿಗಾಗಿ ರಾಜ್ಯದ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್‌ಗಳು ಪ್ರಸಕ್ತ ವರ್ಷದಿಂದ ಆರಂಭವಾಗಲಿದ್ದು, 1,500 ವಿದ್ಯಾರ್ಥಿಗಳಿಗೆ ಪ್ರವೇಶ ಸಿಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.#Newcourse #College @CMofKarnataka @siddaramaiah… pic.twitter.com/9U2qsIIYMP
— DIPR Karnataka (@KarnatakaVarthe) August 13, 2024
‘ಮಕ್ಕಳ ಪೋಷಕ’ರಿಗೆ ಗುಡ್ ನ್ಯೂಸ್: ಮುಂದಿನ ವರ್ಷದ ವೇಳೆಗೆ ‘500 ಕರ್ನಾಟಕ ಪಬ್ಲಿಕ್ ಶಾಲೆ’ಗಳು ಆರಂಭ
ನಾನು ರೈತರ ಪರ, ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ: ಸಿಎಂ ಸಿದ್ಧರಾಮಯ್ಯ
ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ಕಾರ್ಯ ತ್ವರಿತವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ