ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಮಟ್ಟದ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in ರಲ್ಲಿ ಸೆ.12 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ – 08182-220206, ಶಿವಮೊಗ್ಗ ವಿಸ್ತರಣಾಧಿಕಾರಿಗಳು- 9731979131, ಸಾಗರ ವಿಸ್ತರಣಾಧಿಕಾರಿಗಳು-9110278031, ಶಿವಮೊಗ್ಗ ಜಿಲ್ಲಾ ಮಾಹಿತಿ ಕೇಂದ್ರ-7676888388, ತಾಲೂಕು ಮಾಹಿತಿ ಕೇಂದ್ರಗಳಾದ ಭದ್ರಾವತಿ-9538853680, ತೀರ್ಥಹಳ್ಳಿ-8861982835, ಶಿಕಾರಿಪುರ-7829136724, ಸಾಗರ-7338222907, ಸೊರಬ-9513815513, ಹೊಸನಗರ-9008447029 ಗಳನ್ನು ಸಂಪರ್ಕಿಸುವುದು.
‘ಆದಾಯ ತೆರಿಗೆ ಪಾವತಿ’ಯಿಂದ ಯುಐಡಿಎಐಗೆ ವಿನಾಯಿತಿ ನೀಡಿದ ‘ಹಣಕಾಸು ಸಚಿವಾಲಯ’ | Income Tax
ಬಿಜೆಪಿಯವರು ನೂರು ಜನ್ಮ ಎತ್ತಿ ಬಂದರೂ ‘ಗ್ಯಾರಂಟಿ ಯೋಜನೆ’ ನಿಲ್ಲುವುದಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ರಾಜ್ಯದ ರೈತರೇ ಗಮನಿಸಿ : ‘PM KISAN’ ಹಣ ಜಮಾ ಆಗಲು ಕೂಡಲೇ `e-KYC’ ಮಾಡಿಸಿಕೊಳ್ಳಿ!