ನವದೆಹಲಿ: 2024 ರ ಒಲಿಂಪಿಕ್ಸ್’ನಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿಯನ್ನ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಜಾಗೊಳಿಸಿದೆ ಎಂದು ವರದಿಯಾಗಿದೆ.
The Indian Olympic Association (IOA) President Dr PT Usha has expressed her shock and disappointment at the decision of the Sole Arbitrator at the Court of Arbitration for Sport (CAS) to dismiss wrestler Vinesh Phogat’s application against the United World Wrestling (UWW) and the… pic.twitter.com/8OWDh3UT8O
— ANI (@ANI) August 14, 2024
ಅಂದ್ಹಾಗೆ, 2024ರ ಪ್ಯಾರಿಸ್ ಒಲಿಂಪಿಕ್ಸ್ ಬಳಿಕ ಭಾರತೀಯ ಅಭಿಮಾನಿಗಳಿಗೆ ದೊಡ್ಡ ಹಿನ್ನಡೆಯಾಗಿದೆ. ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಬೆಳ್ಳಿ ಪದಕಕ್ಕಾಗಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ (CAS)ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದರ ವಿಚಾರಣೆ ಈಗಾಗಲೇ ಮುಗಿದಿದೆ, ಆದರೆ ತೀರ್ಪಿನ ದಿನಾಂಕವನ್ನು ನಿರಂತರವಾಗಿ ಮುಂದೂಡಲಾಗುತ್ತಿತ್ತು. ಸಧ್ಯ ಈ ಪ್ರಕರಣದಲ್ಲಿ ಇಂದು (ಆಗಸ್ಟ್ 14) ನಿರ್ಧಾರ ಬಂದಿದೆ. ವಿನೇಶ್ ಅವರ ಮನವಿಯನ್ನ ಸಿಎಎಸ್ ವಜಾಗೊಳಿಸಿದೆ. ಇದರರ್ಥ ಈಗ ಅವರು ಬೆಳ್ಳಿ ಪದಕವನ್ನು ಪಡೆಯುವುದಿಲ್ಲ.
BREAKING : ನೂತನ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ‘ಗೋವಿಂದ್ ಮೋಹನ್’ ನೇಮಕ |Govind Mohan
ಸಾಲದ ಮೊತ್ತ ವಾಪಸ್ ಆಗಿಲ್ವಾ?! ಪಡೆದ ಸಾಲ ತೀರಿಸಲು ಸಾಧ್ಯವಿಲ್ಲವೇ? ಈ ಮಂತ್ರ ಹೇಳಿ ನೋಡಿ
‘IAF ಸಿಬ್ಬಂದಿ’ಗೆ ರಾಷ್ಟ್ರಪತಿ ‘ಮುರ್ಮು’ ಸನ್ಮಾನ, ಶೌರ್ಯಕ್ಕಾಗಿ ‘ಆರು ವೀರ’ರಿಗೆ ‘ವಾಯುಸೇನಾ ಪದಕ’