ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಗಣನೀಯ ಸೇವೆಗೆ ಕೊಡುವ ಮುಖ್ಯಮಂತ್ರಿಗಳ ಪದಕಕ್ಕೆ 2023 ನೇ ಸಾಲಿನಲಲ್ಇ ಮೂವರು ಐಪಿಎಸ್ ಅಧಿಕಾರಿ ಸೇರಿದಂತೆ 126 ಮಂದಿ ಪೊಲೀಸರು ಆಯ್ಕೆಯಾಗಿದ್ದಾರೆ.
ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ನೀಡಲಾಗುವಂತ ಮುಖ್ಯಮಂತ್ರಿ ಪದಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. 2023ನೇ ಸಾಲಿನ ಮುಖ್ಯಮಂತ್ರಿಯವರ ಪದಕಗಳ ಪ್ರಕಟಿತ ಪಟ್ಟಿಯಲ್ಲಿ 126 ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಪದಕವನ್ನು ನೀಡಲಾಗಿದೆ.
ಹೀಗಿದೆ 2023ನೇ ಸಾಲಿನ ಮುಖ್ಯಮಂತ್ರಿ ಪದಕ ವಿಜೇತರ ಪಟ್ಟಿ