ಕೊಪ್ಪಳ: ಜಿಲ್ಲೆಯ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ, ನೀರು ಪೋಲಾಗುವಂತೆ ಆಗಿತ್ತು. ಈ ಗೇಟ್ ರಿಪೇರಿ ಕಾರ್ಯ ಆರಂಭಗೊಂಡಿದೆ. ಮೊದಲ ಎಲಿಮೆಂಟ್ ಅಳವಟಿಕೆ ಪ್ರಕ್ರಿಯೆ ಆರಂಭಿಸಲಾಗಿದೆ.
ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಬಳಿಯಲ್ಲಿನ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋದ ನಂತ್ರ, ಅದನ್ನು ದುರಸ್ಥಿ ಮಾಡುವ ಕಾರ್ಯ ಆರಂಭಗೊಂಡಿದೆ.
ಎರಡು ಕ್ರೇನ್ ಮೂಲಕ ಮೊದಲ ಎಲಿಮೆಂಟ್ ಅಳವಡಿಕೆ ಕಾರ್ಯ ಆರಂಭಿಸಲಾಗಿದೆ. ಸುಮಾರು 20 ಮೀಟರ್ ಉದ್ದ, ನಾಲ್ಕು ಅಡಿ ಎತ್ತರದ ಮೊದಲ ಎಲಿಮೆಂಟ್ ಅಳವಡಿಕೆಯಲ್ಲಿ ತಂತ್ರಜ್ಞರು ತೊಡಗಿರುವುದಾಗಿ ತಿಳಿದು ಬಂದಿದೆ.
2036ರ ಒಲಿಂಪಿಕ್ಸ್‌ಗೆ ಭಾರತ ಸಿದ್ಧತೆ: ಕೆಂಪುಕೋಟೆಯಿಂದ ಪ್ರಧಾನಿ ಮೋದಿ ಘೋಷಣೆ
BIGG NEWS: ‘KPTCL 226 ಜೆಇ ವರ್ಗಾವಣೆ’ಯಲ್ಲಿ ಮತ್ತೊಂದು ಕರ್ಮಕಾಂಡ: ಪುಲ್ ‘ಡೀಲ್ ಮಗಾ’ ಡೀಲ್