ಬೆಂಗಳೂರು ಗ್ರಾಮಾಂತರ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜಾರಿಗೊಳಿಸಲಾಗಿರುವಂತ ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಯಾರೂ ಆ ಬಗ್ಗೆ ಕಿವಿಗೊಡಬಾರದು ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ವೀರಭದ್ರೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಡಿಸಿಎಂ ಡಿಕೆ ಶಿವಕುಮಾರ್ ಅವರು, ಚನ್ನಪಟ್ಟಣ ಬೈ ಎಲೆಕ್ಷನ್ ಗೆ ನಾನೇ ಅಭ್ಯರ್ಥಿಯಾಗಿದ್ದೇನೆ ಎಂಬುದಾಗಿ ಘೋಷಿಸಿದರು.
ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಯಾವ ಸಚಿವರು ಏನೂ ಮಾತನಾಡಲ್ಲ. ಏನೂ ಇಲ್ಲ. ಯಾವುದೇ ಬದಲಾವಣೆಯಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರೆಯಲಿದ್ದಾವೆ ಎಂಬುದಾಗಿ ಸ್ಪಷ್ಟ ಪಡಿಸಿದರು.
BIG NEWS: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ‘ನಾನೇ ಅಭ್ಯರ್ಥಿ’: ಡಿ.ಕೆ ಶಿವಕುಮಾರ್ ಘೋಷಣೆ | DK Shivakumar
BIGG NEWS: ‘KPTCL 226 ಜೆಇ ವರ್ಗಾವಣೆ’ಯಲ್ಲಿ ಮತ್ತೊಂದು ಕರ್ಮಕಾಂಡ: ಪುಲ್ ‘ಡೀಲ್ ಮಗಾ’ ಡೀಲ್
2036ರ ಒಲಿಂಪಿಕ್ಸ್ಗೆ ಭಾರತ ಸಿದ್ಧತೆ: ಕೆಂಪುಕೋಟೆಯಿಂದ ಪ್ರಧಾನಿ ಮೋದಿ ಘೋಷಣೆ