Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : `ಮೊಬೈಲ್ ಚಾರ್ಜ್’ ಹಾಕಿ ಮಾತನಾಡುವವರೇ ಎಚ್ಚರ : `ಫೋನ್ ಬ್ಲ್ಯಾಸ್ಟ್’ ಆಗಿ ಯುವಕ ಸ್ಥಳದಲ್ಲೇ ಸಾವು.!

08/06/2025 11:58 AM

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಜೂನ್.30ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್ | Ration Card e-KYC

08/06/2025 11:47 AM

SHOCKING : ಚಿತ್ರದುರ್ಗದಲ್ಲಿ 2ನೇ ಮದುವೆಗೆ ಸಿದ್ಧವಾಗಿದ್ದ ಪತಿಗೆ ಚಪ್ಪಲಿ ಏಟು ಕೊಟ್ಟ ಪತ್ನಿ.!

08/06/2025 11:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ವಿರುದ್ಧ `FIR’ ದಾಖಲು, ಪೊಲೀಸರಿಂದ ತೀವ್ರ ಶೋಧ!
KARNATAKA

BREAKING : ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ವಿರುದ್ಧ `FIR’ ದಾಖಲು, ಪೊಲೀಸರಿಂದ ತೀವ್ರ ಶೋಧ!

By kannadanewsnow5718/08/2024 1:08 PM

ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ಆರೋಪಿಯ ಗುರುತು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅತ್ಯಾಚಾರಿ ಆರೋಪಿಯ ಪತ್ತೆಗಾಗಿ ತೀವ್ರ ಶೋಧ ನಡೆಸಿದ್ದು, 40 ಜನರ ತಂಡ ರಚಿಸಿ ಅತ್ಯಾಚಾರಿ ಆರೋಪಿಗಾಗಿ ಹುಡುಕಾಟ ನಡೆಸಲಾಗಿದೆ. ಯುವತಿ ಸ್ನೇಹಿತ ನೀಡಿದ ದೂರು ನೀಡಿದ್ದು, ಹೆಚ್ ಎಸ್ ಆರ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು,  ಹೆಚ್ ಎಸ್ ಆರ್ ಲೇಔಟ್ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಬೆಂಗಳೂರಿನ ಕೋರಮಂಗಲದಲ್ಲಿ ಪಾರ್ಟಿ ಮುಗಿಸಿಕೊಂಡು ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿದೆ. ಬಳಿಕ ಯುವತಿ ಆಟೋದಲ್ಲಿ ತೆರಳಿದ್ದಾರೆ. ಬಳಿಕ ಕಾಮುಕ ಯುವತಿಯನ್ನು ಕೋರಮಂಗಲದ ಬಳಿ ಇರುವ ಗೋಡೌನ್ ಬಳಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

ಸದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಗುರುತು ಪತ್ತೆಯಾಗಿದ್ದು, ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.  ಯುವತಿ ಡಿಗ್ರಿ ಫೈನಲ್ ಇಯರ್ ಓದುತ್ತಿದ್ದರು ಎಂದು ತಿಳಿದುಬಂದಿದೆ

ಇನ್ನು ಹೆಬ್ಬಗೋಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯ ಯುವತಿಯನ್ನು ಪೊಲೀಸ್ ಆಯುಕ್ತ ರಮಣ್ ಗುಪ್ತಾ ಭೇಟಿಯಾಗಿದ್ದು, ಪ್ರಕರಣದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

BREAKING : ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಯತ್ನ ನಡೆದಿರುವುದು ನಿಜ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ BREAKING: FIR registered against accused for raping woman in Bengaluru police launch massive search ಪೊಲೀಸರಿಂದ ತೀವ್ರ ಶೋಧ!
Share. Facebook Twitter LinkedIn WhatsApp Email

Related Posts

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಜೂನ್.30ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್ | Ration Card e-KYC

08/06/2025 11:47 AM2 Mins Read

SHOCKING : ಚಿತ್ರದುರ್ಗದಲ್ಲಿ 2ನೇ ಮದುವೆಗೆ ಸಿದ್ಧವಾಗಿದ್ದ ಪತಿಗೆ ಚಪ್ಪಲಿ ಏಟು ಕೊಟ್ಟ ಪತ್ನಿ.!

08/06/2025 11:38 AM1 Min Read

BIG NEWS : `ಪ್ಯಾನ್ ಕಾರ್ಡ್’ ಹೊಂದಿರುವವರೇ ಗಮನಿಸಿ : ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!

08/06/2025 11:20 AM2 Mins Read
Recent News

SHOCKING : `ಮೊಬೈಲ್ ಚಾರ್ಜ್’ ಹಾಕಿ ಮಾತನಾಡುವವರೇ ಎಚ್ಚರ : `ಫೋನ್ ಬ್ಲ್ಯಾಸ್ಟ್’ ಆಗಿ ಯುವಕ ಸ್ಥಳದಲ್ಲೇ ಸಾವು.!

08/06/2025 11:58 AM

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಜೂನ್.30ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್ | Ration Card e-KYC

08/06/2025 11:47 AM

SHOCKING : ಚಿತ್ರದುರ್ಗದಲ್ಲಿ 2ನೇ ಮದುವೆಗೆ ಸಿದ್ಧವಾಗಿದ್ದ ಪತಿಗೆ ಚಪ್ಪಲಿ ಏಟು ಕೊಟ್ಟ ಪತ್ನಿ.!

08/06/2025 11:38 AM

ವಲಸೆ ದಾಳಿಗಳ ವಿರುದ್ಧದ ಪ್ರತಿಭಟನೆ :ಲಾಸ್ ಏಂಜಲೀಸ್ನಲ್ಲಿ 2000 ನ್ಯಾಷನಲ್ ಗಾರ್ಡ್ ಪಡೆಗಳನ್ನು ನಿಯೋಜಿಸಿದ ಟ್ರಂಪ್

08/06/2025 11:23 AM
State News
KARNATAKA

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಜೂನ್.30ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್ | Ration Card e-KYC

By kannadanewsnow5708/06/2025 11:47 AM KARNATAKA 2 Mins Read

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.…

SHOCKING : ಚಿತ್ರದುರ್ಗದಲ್ಲಿ 2ನೇ ಮದುವೆಗೆ ಸಿದ್ಧವಾಗಿದ್ದ ಪತಿಗೆ ಚಪ್ಪಲಿ ಏಟು ಕೊಟ್ಟ ಪತ್ನಿ.!

08/06/2025 11:38 AM

BIG NEWS : `ಪ್ಯಾನ್ ಕಾರ್ಡ್’ ಹೊಂದಿರುವವರೇ ಗಮನಿಸಿ : ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!

08/06/2025 11:20 AM

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿಯಿಂದ ಪ್ರತಿಭಟನೆ.!

08/06/2025 11:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.