ಉತ್ತರ ಪ್ರದೇಶ: ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಪಿಕಪ್ ವ್ಯಾನ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವು, 27 ಮಂದಿಗೆ ಗಾಯಗೊಂಡಿರುವಂತ ಘಟನೆ ನಡೆದಿದೆ.
ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಪಿಕಪ್ ವ್ಯಾನ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಭಾನುವಾರ ವರದಿ ಮಾಡಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.
ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ!