ನವದೆಹಲಿ: ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಭಾನುವಾರ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ.
Get the latest creative news from FooBar about art, design and business.