ನವದೆಹಲಿ : ದೇಶಾದ್ಯಂತ ಇಂದು ಸಂಭ್ರಮದಿಂದ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಗುತ್ತಿದ್ದು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ವಿದ್ಯಾರ್ಥಿಗಳು ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ.
ರಕ್ಷಾ ಬಂಧನ ಹಬ್ಬದಂದು ದೆಹಲಿಯ ಶಾಲಾ ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ರಾಖಿ ಕಟ್ಟಿದ್ದಾರೆ.
ಪ್ರಧಾನಿ ಅವರ ಮನೆಯಲ್ಲಿ ನಡೆದ ಈ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಕಚೇರಿಯಲ್ಲಿ (PMO) ಕೆಲಸ ಮಾಡುವ ಕಸ ಗುಡಿಸುವ, ತೋಟಗಾರರು, ಚಾಲಕರು ಸೇರಿದಂತೆ ಇನ್ನಿತರೆ ಕೆಲಸ ಮಾಡುವ ಸಿಬ್ಬಂದಿಯ ಹೆಣ್ಣು ಮಕ್ಕಳು ಭಾಗವಹಿಸಿ ರಾಖಿ ಕಟ್ಟಿದ್ದರು.
#WATCH | Delhi | School students tie 'Rakhi' to PM Narendra Modi, on the festival of 'Raksha Bandhan'
(Source: DD) pic.twitter.com/yqUQq3DLuv
— ANI (@ANI) August 19, 2024